ಬ್ರಾಹ್ಮಣ ಮಹಿಳೆಯರು ಜನಿವಾರ ಧರಿಸುವುದಿಲ್ಲ – ಅವರೂ ಶೂದ್ರರೇ: ಭಗವಾನ್

ಯಾರು ಜನಿವಾರ ಹಾಕುವುದಿಲ್ಲವೋ, ಅವರೆಲ್ಲರೂ ಶೂದ್ರರು. ಬ್ರಾಹ್ಮಣ ಮಹಿಳೆಯರು ಕೂಡ ಜನಿವಾರ ಹಾಕುವುದಿಲ್ಲ. ಹಾಗಾಗಿ, ಅವರು ಸಹ ಶೂದ್ರರೇ ಎಂದು ಸಾಹಿತಿ ಪ್ರೊ. ಕೆ.ಎಸ್ ಭಗವಾನ್ ವ್ಯಂಗ್ಯವಾಡಿದ್ದಾರೆ. ಮಂಡ್ಯದಲ್ಲಿ ದಸಂಸ ಆಯೋಜಿಸಿದ್ದ ಸಾಮಾಜಿಕ ನ್ಯಾಯ...

ಕವಿಗೋಷ್ಠಿಯಿಂದ ಭಗವಾನ್‌‌ ಅವರನ್ನು ದಸರಾ ಸಮಿತಿ ಹೊರಗಿಟ್ಟಿದೆಯೇ? ಟಿವಿ9 ತಿರುಚಿದ್ದೇನು?

”ಒಕ್ಕಲಿಗರ ಎಚ್ಚರಿಕೆಗೆ ಮಣಿದ ದಸರಾ ಸಮಿತಿ; ಯುವ ಕವಿಗೋಷ್ಠಿ ಉದ್ಘಾಟನೆಯಿಂದ ಪ್ರೊ.ಭಗವಾನ್‌ಗೆ ಕೊಕ್‌” ಎಂಬ ಹೆಡ್‌ಲೈನ್‌ ನೀಡಿ ಕನ್ನಡದ ಮುಖ್ಯವಾಹಿನಿ ಮಾಧ್ಯಮವಾದ ’ಟಿವಿ9 ಕನ್ನಡ’ ಸುದ್ದಿ ಪ್ರಕಟಿಸಿದೆ. ಆದರೆ ಈ ಸುದ್ದಿ ತಿರುಚಿದ...

’ಒಕ್ಕಲಿಗರು ಸಂಸ್ಕೃತಿ ಹೀನರು’ ಹೇಳಿಕೆ; ಪ್ರೊ.ಭಗವಾನ್‌ ಸುತ್ತ ಕಾವೇರಿದ ಚರ್ಚೆ

ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ ಅವರು ಮೈಸೂರಿನಲ್ಲಿ ನಡೆದ ಮಹಿಷ ದಸರಾ ಆಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, "ಒಕ್ಕಲಿಗರು ಸಂಸ್ಕೃತಿ ಹೀನರೆಂದು ಕುವೆಂಪು ಹೇಳಿದ್ದರು" ಎಂದಿರುವುದು ಚರ್ಚೆಗೆ ಗ್ರಾಸವಾಗಿದೆ. ಚಾಮರಾಜ ವಿಧಾನಸಭಾ ಕ್ಷೇತ್ರದ ಒಕ್ಕಲಿಗರ ಸಂಘದ ಕೆಲವರು...

ಮೈಸೂರು | ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನ ಆರೋಪ; ಭಗವಾನ್ ಮನೆಗೆ ಮುತ್ತಿಗೆ ಹಾಕಲು ಯತ್ನ

ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕೆ.ಎಸ್‌ ಭಗವಾನ್ ಅವರ ನಿವಾಸಕ್ಕೆ ಒಕ್ಕಲಿಗ ಸಂಘದ ಸದಸ್ಯರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮೈಸೂರಿನ ಕುವೆಂಪು ನಗರದಲ್ಲಿರುವ ಕೆ.ಎಸ್‌ ಭಗವಾನ್ ಅವರ ನಿವಾಸಕ್ಕೆ...

ಚಾಮರಾಜನಗರ | ಕಾಡಾನೆ ದಾಳಿಯಿಂದ ಪಾರಾದ ವಿಚಾರವಾದಿ ಕೆ ಎಸ್‌ ಭಗವಾನ್‌

ಚಾಮರಾಜನಗರ ತಾಲೂಕಿನ ಕೆ. ಗುಡಿಯಲ್ಲಿ ಸಫಾರಿ ಜೀಪನ್ನು ಆರು ಕಾಡಾನೆಗಳ ಹಿಂಡು ಅಟ್ಟಾಡಿಸಿದ್ದು ವಿಚಾರವಾದಿ ಕೆ ಎಸ್ ಭಗವಾನ್, ಚಾಮರಾಜನಗರದ ದಲಿತ ಮುಖಂಡ ವೆಂಕಟರಮಣಸ್ವಾಮಿ (ಪಾಪು) ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಗುರುವಾರದ ಸಫಾರಿಯಲ್ಲಿ...

ಜನಪ್ರಿಯ

ಮುಂದಿನ ವಾರ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರು, ಕೇಂದ್ರದ ಅಧಿಕಾರಿಗಳ ಸಭೆ: ಸಿಎಂ ಡಿ.ಕೆ ಶಿವಕುಮಾರ್

"ದಸರಾ ಕಳೆದ ನಂತರ ಮುಂದಿನ ವಾರದಲ್ಲೇ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ...

ಅಶ್ವತ್ಥ ಅವರ ಕತೆ | ವ್ಯಭಿಚಾರ

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು...

ರಾಯಚೂರು | 57 ಟಿಎಂಸಿ ನೀರಿದ್ದರೂ ಹರಿಸದ ನಿರ್ಧಾರಕ್ಕೆ ರೈತರ ವಿರೋಧ, ಹೋರಾಟದ ಎಚ್ಚರಿಕೆ: ಪ್ರಭಾಕರ

ನಾರಾಯಣಪುರ ಜಲಾಶಯದಲ್ಲಿ 57 ಟಿಎಂಸಿ ಅಡಿ ನೀರಿನ ಲಭ್ಯತೆ ಇದ್ದರೂ ನೀರು...

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ...

Tag: ಕೆ ಎಸ್‌ ಭಗವಾನ್‌