ಕೆ ಸಿ ರಘು ಕನ್ನಡ ಪತ್ರಿಕೆಗಳ ಓದುಗರಿಗೆ, ಟಿವಿ ಚಾನೆಲ್‌ಗಳ ವೀಕ್ಷಕರಿಗೆ ಚಿರಪರಿಚಿತ ಹೆಸರು. ಬರಹಗಾರರಾಗಿ, ಅಂಕಣಕಾರರಾಗಿ, ರಾಜಕೀಯ ವಿಶ್ಲೇಷಕರಾಗಿ, ಆರ್ಥಿಕ-ಸಾಮಾಜಿಕ ಸಂಗತಿಗಳ ಕುರಿತ ತಮ್ಮ ಪಾಂಡಿತ್ಯಪೂರ್ಣ ಮಾತುಗಳಿಗಾಗಿ ಹೆಸರಾಗಿದ್ದವರು ರಘು.
ಕಲ್ಮನೆ ಚಂದ್ರೇಗೌಡ...
ಕೆ.ಸಿ. ರಘು ಅವರು ನಾಡಿನ ಹೆಸರಾಂತ ಆಹಾರ ತಜ್ಞ, ಅನೇಕ ವರ್ಷಗಳ ಕಾಲ ಫುಡ್ ಅಂಡ್ ನ್ಯೂಟ್ರೇಷನ್ ವರ್ಲ್ಡ್ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದ ಕೆ.ಸಿ.ರಘು ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಅವರಿಗೆ 60...