ಬಿಜೆಪಿ ಸಂಸದ ಡಾ. ಕೆ ಸುಧಾಕರ್ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದ್ದು, ಸುಧಾಕರ್ ರಾಜೀನಾಮೆಗೆ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ. ಸುಧಾಕರ್ ವಿರುದ್ಧ ಬಿಜೆಪಿ ಕೂಡ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ...
ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ನೇತೃತ್ವದ ವಿಚಾರಣಾ ಆಯೋಗವು ಕೋವಿಡ್ ಹಗರಣದ ಬಗ್ಗೆ ತನಿಖೆ ನಡೆಸಿದ್ದು, ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಕೊರೋನ ಸಮಯದಲ್ಲಿ 1,163.65 ಕೋಟಿ...
ಚುನಾವಣೆಯಲ್ಲಿ ಮತದಾರರಿಗೆ ಲಂಚ ನೀಡಲು ಮನೆಯೊಂದರಲ್ಲಿ ಅಕ್ರಮವಾಗಿ ಹಣ ದಾಸ್ತಾನು ಮಾಡಿದ್ದ ಪ್ರಕರಣದಲ್ಲಿ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬೆಂಗಳೂರು ನಗರದ ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮನೆಯೊಂದರಲ್ಲಿ ಮತದಾರರಿಗೆ ಹಂಚಲು...
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಮತದಾರರಿಗೆ ಹಣ ಹಂಚಲು ಜನವರಿ ತಿಂಗಳಲ್ಲೇ ₹400 ಕೋಟಿ ನಕಲಿ ನೋಟುಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಾಗಾಗಿ ಕ್ಷೇತ್ರದ ಮತದಾರರು ಹಣ ಪಡೆಯುವಾಗ ನೋಟುಗಳನ್ನು ಪರಿಶೀಲಿಸಿ ಹಣ...
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿನ ಆಂತರಿಕ ಭಿನ್ನಮತ ದಿನೇ ದಿನೇ ಹೆಚ್ಚುತ್ತಿದೆ. ಯಲಹಂಕ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಅವರು ತಮ್ಮದೇ ಪಕ್ಷದ ಡಾ.ಕೆ. ಸುಧಾಕರ್ ವಿರುದ್ಧ ಬಹಿರಂಗವಾಗಿ ಅಸಮಾಧಾನ...