"ಕೇಂದ್ರ ಸರ್ಕಾರದ ವಿರುದ್ಧ ಈವರೆಗೂ ರಾಜ್ಯ ಸರ್ಕಾರ ಧರಣಿ ನಡೆಸಿರಲಿಲ್ಲ. ಅವರ ಅನ್ಯಾಯ ನೋಡಿ ನೋಡಿ ಸಾಕಾಗಿದೆ. ಅನಿವಾರ್ಯವಾಗಿ ಕೇಂದ್ರದ ವಿರುದ್ಧ ಕರ್ನಾಟಕ ಸರ್ಕಾರವೇ ಪ್ರತಿಭಟನೆ ನಡೆಸುತ್ತಿದೆ. ಇದು ರಾಜಕೀಯ ಪ್ರೇರಿತ ಪ್ರತಿಭಟನೆಯಲ್ಲ"...
ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಎಸಗಿರುವ ಅನ್ಯಾಯವನ್ನು ವಿರೋಧಿಸಿ ಫೆಬ್ರವರಿ 7ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹಂಪಿ ವಿಶ್ವವಿದ್ಯಾಲಯ ಆವರಣದ ಹೆಲಿಪ್ಯಾಡ್ ನಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ರಾಜ್ಯಕ್ಕೆ ಕೇಂದ್ರ...