ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ನಿನ್ನೆ ನಡೆದ ಒಡಿಸ್ಸಾ ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಸಂಬಂಧ ಪ್ರಾಧ್ಯಾಪಕರನ್ನೂ ತನಿಖೆಗೆ ಒಳಪಡಿಸಬೇಕು ಎಂದು ಅಂಬೇಡ್ಕರ್ ವಿದ್ಯಾರ್ಥಿ ಸಂಘಟನೆ ಮುಖಂಡ ಡಾ. ನಂದಕುಮಾರ್ ಆಗ್ರಹಿಸಿದ್ದಾರೆ.
ಈ...
ಅಸ್ಸಾದಿಯವರು ಎಂದಿಗೂ ಯಾರದ್ದೇ ಆಗಲಿ ಹಿನ್ನೆಲೆಯನ್ನು ನೋಡಿ ಬೆಂಬಲಿಸಿದವರಲ್ಲ. ನನ್ನನ್ನೂ ಸೇರಿದಂತೆ ಇಂದು ಅವರ ಮಾರ್ಗದರ್ಶನದಲ್ಲಿ ಬದುಕು ಕಟ್ಟಿಕೊಂಡಿರುವ ನೂರಾರು ಜನ, ಸಮಾಜದ ಅಂಚಿನ ಸಮುದಾಯಗಳಿಂದ ಬಂದವರು. ಆ ಕಾರಣಕ್ಕೆ ಅವರು ಭೋಧಿಸಿದ...
ವಿಶ್ವವಿದ್ಯಾಲಯಗಳ ಅಧಿನಿಯಮದ ಪ್ರಕಾರ ಕಾನೂನಾತ್ಮಕವಾಗಿ ವಿದ್ಯಾರ್ಥಿಗಳಿಗೆ ಸಿಗಬೇಕಾದ ಮೂಲ ಸೌಕರ್ಯವನ್ನು ಒದಗಿಸದೆ ವಿದ್ಯಾರ್ಥಿಗಳಿಂದ ಹಣ ಸೂಲಿಗೆ ಮಾಡುವ ಮತ್ತು ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಯುನಿವೆರಸಿಟಿ ಗ್ಯಾಂಟ್ ಕಮೀಷನ್ ಪ್ರಕಾರ ವಿಶ್ವವಿದ್ಯಾಲಯಗಳು ಸಂವಿಧಾನದ...
ಸಿಯುಕೆಯಲ್ಲಿ ಸಂವಿಧಾನ ವಿರೋಧಿ ಚಟುವಟಿಕೆಗಳು ನಡೆದರೆ ಅದನ್ನು ಕಾನೂನು ಅಡಿಯಲ್ಲಿ ಪ್ರಶ್ನಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಕಲಬುರಗಿಯ ಕಡಗಂಚಿಯ ಕೇಂದ್ರೀಯ ವಿಶ್ವ ವಿದ್ಯಾಲಯ ಸಭಾಂಗಣದಲ್ಲಿ ಎಸ್‌ಸಿ, ಎಸ್‌ಟಿ ನೌಕರರ...
ಬೌದ್ಧ, ಜೈನ, ಸೂಫಿ ಸಂತರು, ಶರಣರು, ತತ್ವಪದಕಾರರ ದಾರ್ಶನಿಕ ನೆಲೆಯಾದ ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಕೋಮು ದ್ವೇಷ ಬಿತ್ತುವ ಕೇಂದ್ರವಾಗುತ್ತಿದೆ. ವಿಶ್ವವಿದ್ಯಾಲಯವನ್ನು ಕೋಮುವಾದಿ ಶಕ್ತಿಗಳ ಕಪಿಮುಷ್ಠಿಗೆ ನೀಡಬಾರದು ಎಂದು...