ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ಮಾ.1 ರಂದು ನಡೆದಿದ್ದ ಸ್ಫೋಟ ಪ್ರಕರಣದಲ್ಲಿ ತಮಿಳುನಾಡಿನ ವ್ಯಕ್ತಿಯೊಬ್ಬ ಭಾಗಿಯಾದ ಕಾರಣಕ್ಕೆ ತಮಿಳುನಾಡಿನ ಎಲ್ಲರನ್ನು ತೀವ್ರವಾದಿಗಳು ಎಂದು ನಿಂದಿಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಆಡಳಿತರೂಢ ಡಿಎಂಕೆ...
ಪ್ರಚಾರದಲ್ಲಿ ಕೇಂದ್ರ ಸರ್ಕಾರದ ಅನುದಾನಗಳನ್ನು ಬಳಸಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ) ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ...
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿರುವ ರಾಜಕೀಯ ಪಕ್ಷಗಳ ಚುನಾವಣಾ ಬಾಂಡ್‌ಗಳ ಅಂಕಿಅಂಶವನ್ನು ಸೂಕ್ತ ಸಮಯಕ್ಕೆ ಬಹಿರಂಗಪಡಿಸುವುದಾಗಿ ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಚುನಾವಣಾ...
ಜಮ್ಮು ಕಾಶ್ಮೀರದಲ್ಲಿ ರಾಜ್ಯ ಸ್ಥಾನಮಾನ ನೀಡುವುದು ಇನ್ನೂ ಅತಂತ್ರ ಸ್ಥಿತಿಯಲ್ಲೇ ಇದೆ. ಈ ನಡುವೆ ಕಣಿವೆ ಪ್ರದೇಶದಲ್ಲಿ ಲೋಕಸಭೆ ಚುನಾವಣೆ ಜೊತೆಗೆ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆಯಿದೆ.
ಇದೆ ಬೆಳವಣಿಗೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ...
ಕೇಂದ್ರ ಚುನಾವಣಾ ಆಯೋಗವು 15 ರಾಜ್ಯಗಳ 56 ರಾಜ್ಯಸಭೆ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಸುವುದಾಗಿ ಇಂದು ತಿಳಿಸಿದೆ.
ನಾಮಪತ್ರ ಸಲ್ಲಿಸಲು ಫೆ.15 ರಂದು ಕೊನೆಯ ದಿನಾಂಕವಾಗಿದ್ದು, ಫೆ.27ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ...