ಲೋಕಾಪೂರ-ರಾಮದುರ್ಗ-ಸವದತ್ತಿ-ಧಾರವಾಡ ರೈಲ್ವೆ ಮಾರ್ಗ ಕೇವಲ ಬೆಳಗಾವಿ ಜಿಲ್ಲೆಯ ಜನರಿಗಷ್ಟೇ ಅಲ್ಲದೆ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ರಾಜ್ಯ ಮತ್ತು ಅಂತಾರಾಜ್ಯದ ಬೇರೆ ಬೇರೆ ಭಾಗಗಳಿಂದ ಬರುವ ಭಕ್ತರ ಬಹುದಿನಗಳ ಬೇಡಿಕೆಯಾಗಿದೆ.
ಈ ಮೊದಲು ರೈಲ್ವೆ ಕ್ಷೇತ್ರಕ್ಕೆ...
ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ಬಗ್ಗೆ ತಾತ್ಸಾರ ಮುಂದುವರಿಯುತ್ತಲಿದೆ. ದಲಿತರ ಹಾಗೂ ಹಿಂದುಳಿದವರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಪ್ರಕಟಿಸಿದರೂ ಕಟ್ಟಕಡೆಯ ವ್ಯಕ್ತಿಗೆ ತಲುಪುವುದು ಇನ್ನು ದುಸ್ತರವಾಗಿದೆ. ಅವರನ್ನು ಮೇಲೆತ್ತುವ ಕೆಲಸವನ್ನು ಅರ್ಥ ಸಚಿವರಾಗಲಿ,...
ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭಗೊಳ್ಳಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ.
ಲೋಕಸಭೆ ಮತ್ತು ರಾಜ್ಯಸಭೆಯ ಉಭಯ ಸದನಗಳನ್ನು ಉದ್ದೇಶಿಸಿ ಮುರ್ಮು ಮಾತನಾಡಲಿದ್ದಾರೆ....