ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ಬಡವರ ವಿರೋಧಿಯಾಗಿದ್ದು, ಕಾರ್ಪೊರೇಟ್ ಆಪ್ತರಿಗೆ ಮತ್ತು ಶ್ರೀಮಂತರಿಗೆ ಹೇಳಿ ಮಾಡಿಸಿದಂತಿದೆ ಎಂದು ಆರೋಪಿಸಿರುವ ರೈತ ಸಂಘಟನೆಗಳು, ಫೆ. 5ರಂದು ದೇಶಾದ್ಯಂತ ಕೇಂದ್ರ...
ಕೇಂದ್ರ ಬಜೆಟ್ 2025 ಗುಂಡೇಟಿನ ಗಾಯಕ್ಕೆ ಸಣ್ಣ ಬ್ಯಾಂಡೇಜ್ ಹಾಕಿದ್ದಂತಿದೆ ಎಂದು ಲೋಕಸಭೆ ವಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. "ಜಾಗತಿಕವಾಗಿ ಅನಿಶ್ಚಿತತೆ...
"ಕೇಂದ್ರ ಸರ್ಕಾರದ ಇಂತಹ ಹತ್ತು ಬಜೆಟ್ ನೋಡಿದ್ದೇವೆ. ಎಲ್ಲ ಬಜೆಟ್‌ಲ್ಲಿಯೂ ಘೋಷಣೆಗಳು ಮಾತ್ರವೇ ಇರುತ್ತವೆಯೇ ಹೊರತು, ಅದರಲ್ಲಿ ಜನರಿಗೆ ಗಣನೀಯವಾಗಿ ಅನುಕೂಲ ಆಗುವಂಥದ್ದು ಇಲ್ಲ. ಕಾರ್ಮಿಕರು, ಮಹಿಳೆಯರು, ಯುವಕರಿಗೆ, ಆದಾಯ ತೆರಿಗೆ ಪಾವತಿದಾರರು,...