ಕೇಂದ್ರ ಬಜೆಟ್‌ | ಎರಡೇ ರಾಜ್ಯಗಳಿಗೆ ಆದ್ಯತೆ; ವಿಪಕ್ಷಗಳಿಂದ ಸಭಾತ್ಯಾಗ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಕೇವಲ ಎರಡೇ ರಾಜ್ಯಗಳಿಗೆ ಆದ್ಯತೆ ನೀಡಲಾಗಿದ್ದು, ಉಳಿದ ರಾಜ್ಯಗಳನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ರಾಜ್ಯಸಭೆಯಲ್ಲಿ ವಿಪಕ್ಷಗಳ ನಾಯಕರು ಸಭಾತ್ಯಾಗ ಮಾಡಿದ್ದಾರೆ. ಕೇವಲ ಆಂಧ್ರಪ್ರದೇಶ...

ಈ ದಿನ ಸಂಪಾದಕೀಯ | ನಿಜಕ್ಕೂ ಮೋದಿಯವರು ಕುರ್ಚಿ ಉಳಿಸಿಕೊಳ್ಳಲು ಮಂಡಿಸಿದ ಬಜೆಟ್ ಇದು

ಬಜೆಟ್ಟಿನಲ್ಲಿ ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳ ಬೇಡಿಕೆಗಳಿಗೆ ಆದ್ಯತೆ ನೀಡಿ ನಾಯ್ಡು- ಕುಮಾರ್ ಅವರನ್ನು ಖುಶಿ ಮಾಡಲಾಗಿದೆ. ಆಂಧ್ರ-ಬಿಹಾರಕ್ಕೆ ಭಾರೀ ಮೊತ್ತದ ನೆರವು ನೀಡಲಿ. ಆದರೆ, ಬಿಜೆಪಿಗೆ ಹೆಚ್ಚು ಸೀಟುಗಳನ್ನು ಗೆಲ್ಲಿಸಿ...

ಕೇಂದ್ರ ಬಜೆಟ್ | ಚುನಾವಣಾ ಫಲಿತಾಂಶಗಳು ಮತ್ತು ಆರ್ಥಿಕ ವಾಸ್ತವಗಳೇ ಆಧಾರ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ರ ಬಜೆಟ್‌ ಮಂಡಿಸಿದ್ದಾರೆ. ಅವರು ಮಂಡಿಸಿದ ಬಜೆಟ್‌ – ಲೋಕಸಭಾ ಚುನಾವಣೆ ಫಲಿತಾಂಶಗಳಿಂದ ಪ್ರಭಾವಿತಗೊಂಡಿದೆ ಎಂಬುದು ಆಂಧ್ರ ಪ್ರದೇಶ ಮತ್ತು ಬಿಹಾರಕ್ಕೆ ಹೆಚ್ಚಿನ ಹಂಚಿಕೆಗಳನ್ನು...

ಕೇಂದ್ರ ಬಜೆಟ್‌ ಕುರಿತ ಕುಮಾರಸ್ವಾಮಿ ಪ್ರತಿಕ್ರಿಯೆಗೆ ‘ನೀವೂ ಒಬ್ಬ ಕನ್ನಡಿಗರಾ’ ಎಂದು ಪ್ರಶ್ನಿಸಿದ ನೆಟ್ಟಿಗರು

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಕೇಂದ್ರ ಬಜೆಟ್‌ ಬಗ್ಗೆ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸುವ ಭರದಲ್ಲಿ ರಾಜ್ಯದ ಹಿತವನ್ನು ಕಡೆಗಣಿಸಿ ಮಾತನಾಡಿದ್ದಾರೆಂದು ನೆಟ್ಟಿಗರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಎಕ್ಸ್‌...

ಕೇಂದ್ರ ಬಜೆಟ್ ವಿರುದ್ಧ ಇಂದು ಸಂಸತ್ತಿನಲ್ಲಿ ಇಂಡಿಯಾ ಒಕ್ಕೂಟದಿಂದ ಪ್ರತಿಭಟನೆ

ಜುಲೈ 23ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದು ಈ ಬಜೆಟ್‌ನಲ್ಲಿ ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳ ವಿರುದ್ಧ 'ತಾರತಮ್ಯ' ಮಾಡಿರುವುದನ್ನು ವಿರೋಧಿಸಿ ಇಂಡಿಯಾ ಒಕ್ಕೂಟವು ಇಂದು...

ಜನಪ್ರಿಯ

ತರೀಕೆರೆ l ಸರ್ಕಾರಿ ಜಾಗದಲ್ಲಿ ಅಕ್ರಮ ಮಳಿಗೆ ನಿರ್ಮಾಣ ಆರೋಪ; ದಸಂಸ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಅಕ್ರಮವಾಗಿ ಮಳಿಗೆ...

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

Tag: ಕೇಂದ್ರ ಬಜೆಟ್‌

Download Eedina App Android / iOS

X