ಕೇಂದ್ರ ಬಜೆಟ್‌ | ನಿಜವಾದ ‘ಚಾರ್‌ ಸೋ ಪಾರ್’ ಮಾಡಲು ಪ್ರಧಾನಿಗೆ ಅವಕಾಶ ಎಂದ ಕಾಂಗ್ರೆಸ್!

ಕೇಂದ್ರ ಬಜೆಟ್ ಬರುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶಾದಾದ್ಯಂತ 'ಚಾರ್‌ ಸೋ ಪಾರ್' (400ಕ್ಕೂ ಅಧಿಕ ಕ್ಷೇತ್ರದಲ್ಲಿ ಗೆಲುವು) ಮಾಡಲು ಉತ್ತಮ ಅವಕಾಶ ಸಿಕ್ಕಿದೆ. ರಾಷ್ಟ್ರವ್ಯಾಪಿ ಕನಿಷ್ಠ ವೇತನ 400 ರೂಪಾಯಿಗೂ...

1950ರ ಕೇಂದ್ರ ಬಜೆಟ್ ಸೋರಿಕೆ: ನಡೆದಿದ್ದೇನು, ಪರಿಣಾಮವೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಸತತ ಏಳನೇ ಕೇಂದ್ರ ಬಜೆಟ್ ಅನ್ನು ಜುಲೈ 23ರಂದು ಮಂಡಿಸಲಿದ್ದಾರೆ. ಇದು ಪೂರ್ಣ ಬಜೆಟ್ ಆಗಿರಲಿದೆ. ಹಿಂದಿನ ಸರ್ಕಾರದಲ್ಲಿಯೂ ಕೇಂದ್ರ ವಿತ್ತ ಸಚಿವೆಯಾಗಿದ್ದ...

ಕೇಂದ್ರ ಬಜೆಟ್ 2024 | ಗ್ರಾಮೀಣ ಭಾರತ, ಉದ್ಯೋಗದ ಮೇಲೆ ಕೇಂದ್ರೀಕರಿಸುವ ಸಾಧ್ಯತೆ: ಗೋಲ್ಡ್‌ಮನ್ ಸ್ಯಾಕ್ಸ್

2024ರ ಕೇಂದ್ರ ಬಜೆಟ್ ಗ್ರಾಮೀಣ ಭಾರತ, ಗ್ರಾಮೀಣ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯ ಮೇಲೆ ಕೇಂದ್ರೀಕರಿಸಬಹುದು. ಆದರೆ ಸಮಾಜ ಕಲ್ಯಾಣ ಕಾರ್ಯಗಳಿಗಾಗಿ ವೆಚ್ಚವನ್ನು ಕಡಿಮೆ ಮಾಡಬಹುದು ಎಂದು ಗೋಲ್ಡ್‌ಮನ್ ಸ್ಯಾಕ್ಸ್‌ನ ಅರ್ಥಶಾಸ್ತ್ರಜ್ಞರು ಸೋಮವಾರ...

ಕೇಂದ್ರ ಬಜೆಟ್ 2024-25 | ಜುಲೈ 23ರಂದು ಆಯವ್ಯಯ ಮಂಡನೆ

ಸಂಸತ್ತಿನ ಬಜೆಟ್ ಅಧಿವೇಶನ ಜುಲೈ 22ರಿಂದ ಆಗಸ್ಟ್ 12ರವರೆಗೆ ನಡೆಯಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 23ರಂದು ಬಜೆಟ್ ಮಂಡಿಸಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ...

ಕೇಂದ್ರ ಬಜೆಟ್‌ಗೆ ಸಿಎಂ ಸಿದ್ದರಾಮಯ್ಯ ಸಲಹೆ ಕೇಳಿದ ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರದಿಂದ ಮಂಡಿಸಲಾಗುತ್ತಿರುವ 2024-25ನೇ ಆರ್ಥಿಕ ಸಾಲಿನ ಬಜೆಟ್ ಮಂಡನೆಗೂ ಮುನ್ನ  ಪೂರ್ವ ಸಮಾಲೋಚನೆಗಳ ಭಾಗವಾಗಿ, ಸಮಾನ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ಅನುಕೂಲವಾಗುವಂತೆ ನಮ್ಮ ನಿಕಟ ಪಾಲುದಾರರಾಗಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ...

ಜನಪ್ರಿಯ

ಚಿಕ್ಕಮಗಳೂರು l ವಾಹನ ಚಲಾಯಿಸುವಾಗ ನಿಯಮ ಉಲ್ಲಂಘನೆ: ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿಗಳು

ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ...

ಹಾವೇರಿ | ಒಳಮೀಸಲಾತಿಗೆ ಶ್ರಮಿಸಿದವರಿಗೆ ಧನ್ಯವಾದ ಸಲ್ಲಿಸಿದ ಉಡಚಪ್ಪ ಮಾಳಗಿ

"ರಾಜ್ಯದಲ್ಲಿ ವಿವಿಧ ದಲಿತ ಸಂಘಟನೆಯ ಮುಖಂಡರು ಹಾಗೂ ದಲಿತ ಸಮುದಾಯದವರ ನಿರಂತರ...

ಅರಸೀಕೆರೆ l ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಉತ್ತಮ ಅಭಿವೃದ್ಧಿ ಕೆಲಸ; ನಗರಸಭಾ ಸದಸ್ಯರಿಂದ ಸನ್ಮಾನ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು...

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

Tag: ಕೇಂದ್ರ ಬಜೆಟ್‌

Download Eedina App Android / iOS

X