ವಿದ್ಯಾಕಾಶಿ ಧಾರವಾಡದಲ್ಲಿದ್ದ ದೂರದರ್ಶನ ಕೇಂದ್ರವು ಕಳೆದ ಮೂರು ವರ್ಷಗಳಿಂದ ಮುಚ್ಚಿದ್ದು ಇದರಿಂದ ಉತ್ತರ ಕರ್ನಾಟಕದ ಜನತೆಗೆ ಕೇಂದ್ರ ಸರ್ಕಾರದಿಂದ ಅನ್ಯಾಯವಾಗಿದೆ ಅನ್ನುತ್ತಾರೆ ಧಾರವಾಡದ ಜನ.
ಯಾವುದಾದರೂ ಒಂದು ರೀತಿಯಿಂದ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಅನ್ಯಾಯವನ್ನು...
ಧಾರವಾಡ ಜಿಲ್ಲೆಯ ಅಳ್ಳಾವರ ತಾಲೂಕಿನ ಬೆಣಚಿ ಮತ್ತು ಬಾಳಗೆರೆ ಗ್ರಾಮಗಳ ನಡುವೆಯಿದ್ದ ಸೇತುವೆ, ಸುರಿದ ಭಾರೀ ಮಳೆಗೆ ಕೊಚ್ಚಿ ಹೋಗಿದ್ದು, ಸಾರ್ವಜನಿಕರು, ರೈತರು ಓಡಾಡಲು ಪರದಾಡುತ್ತಿದ್ದಾರೆ.
2019ರ ಪ್ರವಾಹದಲ್ಲಿ ಅರ್ಧ ಸೇತುವೆ ಕೊಚ್ಚಿಹೋಗಿತ್ತು. ಈಗ...
ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಕೇಸ್ ವಾಪಸ್‌ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಚಿವ ಸಂಪುಟದ ನಿರ್ಧಾರವು ಅವರ ಮತಾಂಧತೆಯ ಪರಮಾವಧಿಯನ್ನು ಪ್ರತಿಬಿಂಬಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ತಮ್ಮ ನಿವಾಸದ ಎದುರು...
ರಾಜ್ಯದ ಪಟ್ಟಣ ಸಹಕಾರ ಬ್ಯಾಂಕುಗಳಲ್ಲಿ ಒಂದಾದ ಧಾರವಾಡದ ಪ್ರತಿಷ್ಠಿತ ರಡ್ಡಿ ಸಹಕಾರ ಬ್ಯಾಂಕ್ ಅಕ್ಟೋಬರ್ 13ರಂದು ಶತಮಾನೋತ್ಸವ ಸಂಭ್ರಮ ಆಚರಿಸುತ್ತಿದೆ. ಬ್ಯಾಂಕ್ ಶತಮಾನೋತ್ಸವ ಸಮಾರಂಭಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿ ಸಚಿವರ ದಂಡು ಬರಲಿದೆ...
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಶಿರಹಟ್ಟಿಯ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇದರಿಂದ ಹಾಲಿ ಸಂಸದ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ದೊಡ್ಡ ಸವಾಲು ಎದುರಾಗಿದೆ.
ಈ ವಿಚಾರದ ಬಗ್ಗೆ...