ಬೀದರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ಶನಿವಾರ ಬೀದರ್ ಉತ್ತರ ಕ್ಷೇತ್ರದ ಚಿಮಕೋಡ್, ಮಾಳೆಗಾಂವ, ಜನವಾಡ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು.
"ಕಳೆದ 10 ವರ್ಷಗಳಲ್ಲಿ ದೇಶದಲ್ಲಿ...
ಬೀದರ್ ಜಿಲ್ಲೆಯ ಕಮಲನಗರದಲ್ಲಿ ಯಶವಂತಪೂರ-ಲಾತೂರ ರೈಲುಗಳ ನಿಲುಗಡೆಗೆ ರೈಲ್ವೇ ಇಲಾಖೆ ಒಪ್ಪಿಗೆ ಸೂಚಿಸಿದೆ. ಆ ಮೂಲಕ ಕಮಲನಗರ ತಾಲೂಕಿನ ಜನರ ಬಹುದಿನಗಳ ಬೇಡಿಕೆ ಈಡೇರಿದೆ. ರೈಲು ನಿಲುಗಡೆಯನ್ನು ಮುಂದಿನ ವಾರದೊಳಗೆ ಪ್ರಾರಂಭಿಸಲಾಗುವುದು ಎಂದು...
ಭಾಲ್ಕಿ ಪಟ್ಟಣದಲ್ಲಿ ವಕೀಲೆ ಧನಲಕ್ಷ್ಮಿ ಬಳತೆ ಅವರನ್ನು ಮಧ್ಯರಾತ್ರಿ ಬಂಧಿಸಿರುವುದನ್ನು ಖಂಡಿಸದೆ ಇರುವುದು ನಾಚಿಕೆಗೇಡಿತನ. ಈ ದೌರ್ಜನ್ಯದ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಯವರ ಕೈವಾಡವಿದೆ ಎಂಬುದು ಮತ್ತೊಮ್ಮೆ ಸಾಬಿತಾಗಿದೆ ಕೇಂದ್ರ...
ದೇಶದ 23 ನಗರಗಳಲ್ಲಿ ಸೇರಿದಂತೆ ರಾಜ್ಯದ ಏಕೈಕ ಬೀದರ್ ಜಿಲ್ಲೆಯಲ್ಲಿ ಸೈನಿಕ್ ಶಾಲೆ ಆರಂಭವಾಗಲಿದೆ.
ಜಿಲ್ಲೆಗೆ ಸೈನಿಕ್ ಶಾಲೆ ಮಂಜೂರಾತಿಯಾಗಿದ್ದು, ಎಂದಿಗೂ ಮರೆಯಲಾರದ ಐತಿಹಾಸಿಕ ದಿನವಾಗಿದೆ.
ಕೇಂದ್ರ ಸರ್ಕಾರದಿಂದ ದೇಶದಲ್ಲೆ ಪ್ರತಿಷ್ಠಿತ ಶಾಲೆಗಳ ಸಾಲಿನಲ್ಲಿರುವ ಸೈನಿಕ್...
ಬೀದರ್ ಲೋಕಸಭಾ ಕ್ಷೇತ್ರದ ಎಲ್ಲ ತಾಲೂಕುಗಳನ್ನು ಬರಪಿಡಿತ ತಾಲುಕುಗಳೆಂದು ಘೊಷಣೆ ಮಾಡಬೇಕೆಂದು ಕೇಂದ್ರನೂತನ ಹಾಗು ನವೀಕರಿಸಬಹುದಾದ ಇಂಧನ ಮೂಲ ಮತ್ತು ರಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಹ ಸಚಿವ ಭಗವಂತ ಖೂಬಾ ರಾಜ್ಯ...