ಕಾಕ್ರೋಚ್‌ಗಳಿಗೆ ಬಾಲಿವುಡ್ ಬೆಂಬಲ; ವಿದ್ಯಾರ್ಥಿಗಳ ಮಾತು ಆಲಿಸುವಂತೆ ಸರ್ಕಾರಕ್ಕೆ ನಟ-ನಟಿಯರ ಆಗ್ರಹ

ದೆಹಲಿಯಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದಲ್ಲಿ ನಡೆಯುತ್ತಿರುವ ವಿದ್ಯಾರ್ಥಿ-ಯುವಜನರ ಪ್ರತಿಭಟನೆಗೆ ತಡವಾಗಿಯಾದರೂ ಬಾಲಿವುಡ್‌ ಸಿನಿಮಾಮಂದಿ ಬೆಂಬಲ ಘೋಷಿಸಿದ್ದಾರೆ. ಸೋಮವಾರ ಪ್ರತಿಭಟನಾಕಾರರ ಮೇಲೆ ನಡೆದ ‘ಪೊಲೀಸ್ ದೌರ್ಜನ್ಯ’ವನ್ನು ವಿರೋಧಿಸಿ ಧ್ವನಿ ಎತ್ತಿರುವ ನಟ-ನಟಿಯರು,...

ಸಿಜೆಪಿ ಜೊತೆ ಕೇಂದ್ರ ಸರ್ಕಾರ ಮಾತುಕತೆ; ನಡ್ಡಾ ಭೇಟಿಗೆ ತೆರಳಲಿದ್ದಾರೆ ಇಬ್ಬರು ಕಾಕ್ರೋಚ್‌ಗಳು

ಪರೀಕ್ಷಾ ಅಕ್ರಮದ ವಿರುದ್ಧ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಮತ್ತು ಶಿಕ್ಷಣ ವ್ಯವಸ್ಥೆಯಲ್ಲಿನ ಸುಧಾರಣೆಗೆ ಒತ್ತಾಯಿಸಿ ದೆಹಲಿಯಲ್ಲಿ ಕಳೆದೊಂದು ತಿಂಗಳಿನಿಂದ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆ ಇಂದು (ಸೋಮವಾರ) ನಿರ್ಣಾಯಕ ಹಂತಕ್ಕೆ...

ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಲು 3 ಷರತ್ತುಗಳನ್ನು ಸರ್ಕಾರದ ಮುಂದಿಟ್ಟ ಸೋನಮ್ ವಾಂಗ್ಚುಕ್

ಕಳೆದ 20ಕ್ಕೂ ಹೆಚ್ಚು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಶಿಕ್ಷಣ ತಜ್ಞ, ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರು ತಾವು ಉಪವಾಸವನ್ನು ಕೈಬಿಡಲು 3 ಷರತ್ತುಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ತಮ್ಮ ಮೂರು ಷರತ್ತುಗಳನ್ನು...

ಕೇಂದ್ರದಿಂದ ಕರ್ನಾಟಕಕ್ಕೆ ಬರಬೇಕು ಸಾವಿರಾರು ಕೋಟಿ ರೂ. ಪಾಲು; ಸಂಸತ್ ಅಧಿವೇಶನದಲ್ಲಿ ದನಿ ಎತ್ತುವರೇ ಬಿಜೆಪಿ ಸಂಸದರು?

ಜುಲೈ 20ರಿಂದ ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭವಾಗುತ್ತಿದೆ. ಈ ಅಧಿವೇಶನ ಕರ್ನಾಟಕದ ಪಾಲಿಗೆ ನಿರ್ಣಾಯಕವಾಗಿದೆ. ಹಲವು ವರ್ಷಗಳಿಂದ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಿರುವ ತೆರಿಗೆ ಪಾಲು, ಹಣಕಾಸು ಆಯೋಗದ ಶಿಫಾರಸುಗಳಡಿ ದೊರಕಬೇಕಿದ್ದ...

ಸಂಸತ್ ಮುಂಗಾರು ಅಧಿವೇಶನ: ಕೇಂದ್ರ ಸರ್ಕಾರವನ್ನು ಕಟ್ಟಿಹಾಕಲು ಕಾಂಗ್ರೆಸ್ ರಣತಂತ್ರ

ಜುಲೈ 20ರಿಂದ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರವನ್ನು ಕಟ್ಟಿಹಾಕಲು ಕಾಂಗ್ರೆಸ್ ಭರ್ಜರಿ ರಣತಂತ್ರ ರೂಪಿಸಿದೆ. ಅಯೋಧ್ಯೆಯ ರಾಮಮಂದಿರ ದೇಣಿಗೆಯಲ್ಲಿ ನಡೆದಿರುವ ಅಕ್ರಮ (ಚಂದಾ ಚೋರಿ), ಪರೀಕ್ಷಾ ಪತ್ರಿಕೆಗಳ ಸೋರಿಕೆ ಮತ್ತು...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಕೇಂದ್ರ ಸರ್ಕಾರ