ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಮಾಡುತ್ತಿರುವುದು ಖಂಡನೀಯ. ಕೇಂದ್ರ ಸರ್ಕಾರ ಇದೇ ರೀತಿಯ ಮಲತಾಯಿ ಧೋರಣೆ ಮುಂದುವರಿಸಿದರೆ, ಕಲ್ಯಾಣದ ಏಳು ಜಿಲ್ಲೆಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕಲ್ಯಾಣ...
ನಾವು ನಮ್ಮ ಜಮೀನುಗಳ ಉಳಿವಿಗಾಗಿ, ನಮಗಾಗಿ ಮಾತ್ರ ಪ್ರತಿಭಟನೆ ನಡೆಸುತ್ತಿದ್ದೇವೆ. ನಮ್ಮ ಕೊನೆಯ ಉಸಿರು ಇರುವವರೆಗೂ ಪ್ರತಿಭಟನೆ ಮುಂದುವರಿಸುತ್ತೇವೆ. ಈ ಪ್ರಕ್ರಿಯೆಯಲ್ಲಿ ನಾವು ನಮ್ಮ ಪ್ರಾಣವನ್ನು ಕಳೆದುಕೊಂಡರೂ ಸರಿಯೇ, ನಮ್ಮ ಭೂಮಿಯನ್ನು ಕಳೆದುಕೊಳ್ಳಲು...
ನಿರಂತರವಾಗಿ ನಡೆಯುತ್ತಿರುವ ರೈತ ಹೋರಾಟವು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನಡು ಬಗ್ಗುವಂತೆ ಮಾಡಿದೆ. ಇಂದು (ಶುಕ್ರವಾರ) ರೈತರು ದೆಹಲಿ ಚಲೋ ಪ್ರತಿಭಟನೆ ನಡೆಸುತ್ತಿದ್ದ ಸಮಯದಲ್ಲೇ ಕೇಂದ್ರ ಸರ್ಕಾರವು ಎಲ್ಲ ಕೃಷಿ...
ರೈತರ ಎಲ್ಲ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ಈವರೆಗೂ ರೈತರ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಹಾಸನ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
"ಕೇಂದ್ರ...
ದೇಶದಲ್ಲಿ ದಿನದಿಂದ ದಿನಕ್ಕೆ ಬೆಲೆಯೇರಿಕೆ ನಿಲ್ಲುತ್ತಲೇ ಇಲ್ಲ. ಆಹಾರ ಪದಾರ್ಥಗಳ ಹೆಚ್ಚಳದಿಂದಾಗಿ ಸೆಪ್ಟೆಂಬರ್‌ನಲ್ಲಿ ಚಿಲ್ಲರೆ ಹಣದುಬ್ಬರ ಕಳೆದ 9 ತಿಂಗಳಲ್ಲೇ ಅತ್ಯಂತ ಗರಿಷ್ಠ ಮಟ್ಟ ಮುಟ್ಟಿತ್ತು. ದೇಶದ ಆರ್ಥಿಕ ವ್ಯವಸ್ಥೆಯ ಪ್ರಸ್ತುತ ಹಾಗೂ...