ಮದ್ಯ ಮಾರಾಟ ಅಂಗಡಿಗಳಲ್ಲಿ ಮದ್ಯ ಖರೀದಿದಾರರ ವಯಸ್ಸನ್ನು ಕಡ್ಡಾಯವಾಗಿ ಪರೀಶೀಲಿಸಬೇಕೆಂದು ನಿಯಮ ಜಾರಿಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಮದ್ಯ ಸೇವನೆ ಮತ್ತು ಖರೀದಿಗೆ ವಯಸ್ಸನ್ನ ನಿರ್ಧರಿಸಿ,...
ಕೃಷಿ ತ್ಯಾಜ್ಯಗಳಿಗೆ ಬೆಂಕಿ ಹಚ್ಚುವ ರೈತರಿಗೆ ವಿಧಿಸಲಾಗುವ ದಂಡವನ್ನು ಕೇಂದ್ರ ಸರ್ಕಾರ ದ್ವಿಗುಣಗೊಳಿಸಿದೆ. ಈ ಹಿಂದೆ, ಕೃಷಿ ತ್ಯಾಚ್ಯಗಳನ್ನು ಸುಡುವ ರೈತರಿಗೆ ಗರಿಷ್ಠ 15,000 ರೂ. ದಂಡ ವಿಧಿಸಲಾಗುತ್ತಿತ್ತು. ಇದೀಗ, 30,000 ರೂ.ಗೆ...
ತೆರಿಗೆ ಪಾಲು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಕೇಂದ್ರ ಸರ್ಕಾರವು ತಾರತಮ್ಯ ಮಾಡುತ್ತಿದೆ. 15ನೇ ಹಣಕಾಸಿನ ಆಯೋಗದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದ್ದು, ಅದನ್ನು ಕೇಂದ್ರ ಸರ್ಕಾರ ಸರಿಪಡಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡ ರಾಜ್ಯೋತ್ಸವ...
ಬೆಂಗಳೂರಿನ ಹೆಣ್ಣೂರು ಸಮೀಪದ ಬಾಬುಸಾಪಾಳ್ಯದಲ್ಲಿ ಕುಸಿದಿರುವ ಬಹು ಅಂತಸ್ತಿನ ಕಟ್ಟಡದಲ್ಲಿ ಎಂಟು ಕಾರ್ಮಿಕರು ಸಾವನ್ನಪ್ಪಿದ್ದು, ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ...
ಪದೇ ಪದೇ ಕರ್ನಾಟಕ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ತೆರಿಗೆ ಪಾಲಿನಲ್ಲಿ ಮೋಸವಾಗುತ್ತಿದೆ. ಕನ್ನಡಿಗರು ಹಾಗೂ ದಕ್ಷಿಣ ಭಾರತೀಯರ ಮನಸ್ಸನ್ನು ಕೇಂದ್ರ ಸರ್ಕಾರ ಕೆಣಕುತ್ತಿದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದರು.
ರಾಜ್ಯಗಳಿಗೆ ತೆರಿಗೆ...