ಸುರಂಗಗಳು, ಸೇತುವೆಗಳು, ಫ್ಲೈ-ಓವರ್‌ಗಳ ಹಾಗೂ ಎತ್ತರಿಸಿದ ಕಾರಿಡಾರ್‌ಗಳನ್ನು ಹೊಂದಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರವನ್ನು ಕಡಿಮೆ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಹೆದ್ದಾರಿಗಳ ಯಾವ ವಿಭಾಗದಲ್ಲಿ ಸುರಂಗ, ಸೇತುವೆಗಳಂತ ನಿರ್ಮಾಣಗಳು ಇರುತ್ತವೆಯೋ, ಆ...
ಕೇಂದ್ರ ಸರ್ಕಾರದ ವಿಶೇಷ ಅನುದಾನದ ಅಡಿಯಲ್ಲಿ ರಾಜ್ಯಕ್ಕೆ ಗ್ರಾಮ ಗ್ರಂಥಾಲಯಗಳನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಶಾಲಾ ವಿದ್ಯಾರ್ಥಿಗಳ ಓದುವಿಕೆ ಮತ್ತು ಡಿಜಿಟಲ್ ಮೂಲಸೌಕರ್ಯ...
ರಾಜ್ಯ ಸರ್ಕಾರ ನಿಷೇಧ ಹೇರಿದ ಹಿನ್ನೆಲೆ ಭಾರೀ ಪ್ರತಿಭಟನೆ ನಡೆಯುತ್ತಿರುವ ಹೊತ್ತಲ್ಲೇ ಬೈಕ್ ಟ್ಯಾಕ್ಸಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿದೆ.
ಕಳದ ಜೂ.16ರಿಂದ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ...
ಕೇಂದ್ರ ಸರ್ಕಾರದ ನಬಾರ್ಡ್ ಯೋಜನೆಯಡಿ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ, ಇಂಡಿ, ಸಿಂದಗಿ ತಾಲೂಕುಗಳಲ್ಲಿ ಪಿಯು ಕಾಲೇಜು ಕಟ್ಟಡ, ಸರ್ಕಾರಿ ಪ್ರಾಥಮಿಕ ಶಾಲಾ ಕೋಣೆಗಳು ಹಾಗೂ ವಸತಿ ನಿಲಯ ಸೇರಿ ವಿವಿಧ ಕಾಮಗಾರಿಗೆ...
ಶಿವಮೊಗ್ಗದಲ್ಲಿ ಇಂದು ವಸತಿ ಹಂಚಿಕೆಯಲ್ಲಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ವಸತಿ ಸಚಿವರು ರಾಜೀನಾಮೆ ನೀಡಬೇಕೆಂದು ಸಾಗರ ಶಾಸಕರು ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಆಗ್ರಹಿಸಿದ್ದಾರೆ.
ನಗರದಲ್ಲಿಂದು ಈ...