ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಿರಾಶಾದಾಯಕವಾಗಿದೆ. ಬಡವರು, ದೀನದಲಿತ, ರೈತರು, ಜನಸಾಮಾನ್ಯರಿಗೆ ಬಜೆಟ್ ವಿರುದ್ಧವಾಗಿದೆ. ಮುಂದಿನ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ತಯಾರಿಸಿದ ಬಜೆಟ್ ಇದು ಎಂದು ಕೆಪಿಸಿಸಿ ವೈದ್ಯರ ಘಟಕದ...
ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಹಾವೇರಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಹಕ್ಕೊತ್ತಾಯ ಸಲ್ಲಿಸಿದ್ದಾರೆ.
ಹಕ್ಕೊತ್ತಾಯ ಸಲ್ಲಿಸಿ ಮಾತನಾಡಿದ ಸಂಘಟನೆಯ ಮುಖಂಡ ಉಡಚಪ್ಪ, "ಎಸ್.ಸಿ.ಎಸ್.ಪಿ...
ದೇವರಹಿಪ್ಪರಗಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಬರ ಪರಿಹಾರದ ಹಣ ರೈತರ ಖಾತೆಗೆ ಜಮಾಆಗಿಲ್ಲ. ರೈತರಿಗೆ ಕೂಡಲೇ ಪರಿಹಾರ ಹಾಗೂ...
ನಮ್ಮ ದೇಶವು ಶೇ. 24ರಷ್ಟು ಮಂದಿ ಯುವಜನತೆ ನಿರುದ್ಯೋಗಿಗಳಾಗಿದ್ದಾರೆ. ಇದು ಪ್ರಪಂಚದಲ್ಲೇ ಅತೀ ಹೆಚ್ಚು. ಆದರೆ ಕೇಂದ್ರ ಸರ್ಕಾರ ಈ ವಾಸ್ತವವನ್ನು ಮರೆಮಾಚಿ, ಆರ್ಥಿಕತೆಯಲ್ಲಿ ನಮ್ಮ ದೇಶ ಮುಂದುವರಿಯುತ್ತಿದೆ ಎಂಬ ಭ್ರಮೆ ಹರಡುತ್ತಿದೆ...
ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನ ವಿರೋಧಿ ನೀತಿಯನ್ನು ವಿರೋಧಿಸಿ ಜನವರಿ 26 ರಂದು ದಾವಣಗೆರೆಯಲ್ಲಿ ಟ್ರಾಕ್ಟರ್ ಪೆರೇಡ್ ನಡಸಿ, ಪ್ರತಿಭಟಿಸಲಾಗುತ್ತದೆ ಎಂದು ರೈತ ಸಂಘ ತಿಳಿಸಿದೆ. ಬುಧವಾರ ದಾವಣಗೆರೆಯ ಗಾಂಧಿ ಸರ್ಕಲ್‌ನಲ್ಲಿ...