ದೇಶದಲ್ಲಿರುವ ಪ್ರತಿಯೊಂದು ಪ್ರಾದೇಶಿಕ ಪಕ್ಷವನ್ನು ಒಡೆದು ಮುಗಿಸುವುದು ಬಿಜೆಪಿಯ ಗುರಿ. ಈಗ ಮಹಾರಾಷ್ಟ್ರದಲ್ಲಿ ನಮಗೆ, ದೆಹಲಿಯಲ್ಲಿ ಕೇಜ್ರಿವಾಲ್‌ಗೆ ಏನಾಗಿಯೋ, ಅದು ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ಆಂಧ್ರದಲ್ಲಿ ಚಂದ್ರಬಾಬು ನಾಯ್ಡುಗೂ ಆಗಬಹುದು ಎಂದು...
ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆಗೆ ಫೆಬ್ರವರಿ 5ರಂದು ಚುನಾವಣೆ ನಡೆಯಲಿದೆ. ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. 'ಕಾಂಗ್ರೆಸ್ ನಾಮ್ ಕಾ ವಾಸ್ತೆಗಷ್ಟೇ ಸ್ಪರ್ಧೆಯಲ್ಲಿದೆ. ಈ ಚುನಾವಣೆಯ ಬಿಜೆಪಿ ಮತ್ತು ಎಎಪಿ ನಡುವಿನ ಹೋರಾಟ' ಎಂದು...
ತಮ್ಮ ಪತ್ನಿ ಸುನೀತಾ ಅವರನ್ನು ಮುಖ್ಯಮಂತ್ರಿ ಹುದ್ದೆಯಲ್ಲಿ ಕೂರಿಸುತ್ತಾರೆ ಎಂಬ ದಟ್ಟ ವದಂತಿಯನ್ನು ಕೇಜ್ರೀವಾಲ್ ಹುಸಿಗೊಳಿಸಿದ್ದಾರೆ. ಲಾಲೂಪ್ರಸಾದ್ ಯಾದವ್ ಅವರು ಜೈಲಿಗೆ ಹೋಗುವ ಮುನ್ನ ತಮ್ಮ ಪತ್ನಿ ರಬ್ಡೀದೇವಿಯನ್ನು ಮುಖ್ಯಮಂತ್ರಿ ಮಾಡಿ ವಂಶಾಡಳಿತದ...