ಮತದಾರರು ದೆಹಲಿ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿಯನ್ನು ಗೆಲ್ಲಿಸಿದ್ದಾರೆ. ನರೇಂದ್ರ ಮೋದಿಯವರ ಕೈಯನ್ನು ಬಲಪಡಿಸಲು ನಮಗೆ ಆಶೀರ್ವಾದ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.
ಶನಿವಾರ ಮಲ್ಲೇಶ್ವರದ ಬಿಜೆಪಿ ರಾಜ್ಯ...
ದೆಹಲಿ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಎಎಪಿ, 10 ವರ್ಷಗಳ ಬಳಿಕ ಅಧಿಕಾರ ಗದ್ದುಗೆ ಕಳೆದುಕೊಂಡಿದೆ. ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಎಎಪಿ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಅವರಿಂದ್ ಕೇಜ್ರಿವಾಲ್, "ತೀರ್ಪನ್ನು ಮುಕ್ತ ಮನಸ್ಸಿನಿಂದ...
ದೆಹಲಿಯಲ್ಲಿ ಎಎಪಿ ಸೋಲಿಗೆ ಅರವಿಂದ್ ಕೇಜ್ರಿವಾಲ್ ಅವರೆ ಕಾರಣ, ಎಎಪಿ ನಾಯಕರು ಭ್ರಷ್ಟಾಚಾರ-ಹಗರಣಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಗಳಿಂದಲೇ ಪಕ್ಷ ಸೋತಿದೆ ಎಂದು ಅಣ್ಣಾ ಹಜಾರೆ ಹೇಳಿದ್ದಾರೆ.
2013ರಲ್ಲಿ ಅಣ್ಣಾ ಹಜಾರೆ 'ಭ್ರಷ್ಟಚಾರ ವಿರೋಧಿ...
ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ. ಎಎಪಿ ಘಟಾನುಘಟಿ ನಾಯಕರಾದ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್, ಮನಿಷ್ ಸಿಸೋಡಿಯಾ ಸೋಲುಂಡಿದ್ದಾರೆ. ಎಎಪಿ ಕೇವಲ 24 ಸ್ಥಾನಗಳಿಗೆ ಕುಸಿದಿದ್ದು, ಅಧಿಕಾರ ಕಳೆದುಕೊಂಡಿದೆ. ಕಾಂಗ್ರೆಸ್ ಈಬಾರಿಯೂ ಶೂನ್ಯ...
ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದೆ. ಈಗಾಗಲೇ ಬಹುತೇಕ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ 48 ಸ್ಥಾನಗಳನ್ನು ಗೆಲ್ಲುವುದು ಖಚಿತವಾಗಿದೆ. ಮೂರನೇ ಬಾರಿಗೆ ಗೆದ್ದು ಸರ್ಕಾರ ರಚಿಸುವ ನಿರೀಕ್ಷೆಯಲ್ಲಿದ್ದ ಎಎಪಿ 22 ಸ್ಥಾನಗಳೊಂದಿಗೆ ಹೀನಾಯ...