ಉತ್ತರಾಖಂಡದಲ್ಲಿ ಮಳೆ ಅಬ್ಬರ ಜೋರಾಗಿದೆ. ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ರುದ್ರಪ್ರಯಾಗದಲ್ಲಿ ಅಲಕನಂದಾ ನದಿ ತುಂಬಿ ಹರಿಯುತ್ತಿದೆ. ನದಿಯಲ್ಲಿ ನೀರಿನ ಮಟ್ಟ ಏರುತ್ತಿರುವುದು ನದಿ ತಟದ ಪ್ರದೇಶಗಳಲ್ಲಿ ಆತಂಕ ಹೆಚ್ಚಾಗಿದೆ. ಅಲ್ಲಿನ ದೇವಾಲಯಗಳು ಮತ್ತು...
ಭಾನುವಾರ ಕೇದಾರನಾಥ ಬಳಿ ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ ಎರಡು ವರ್ಷದ ಮಗು ಮತ್ತು ಪೈಲಟ್ ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ಆರೋಪದ ಮೇಲೆ ಹೆಲಿಕಾಪ್ಟರ್ ಸೇವಾ ನಿರ್ವಹಣಾ...
ಅಹಮದಾಬಾದ್ನಲ್ಲಿ ಸಂಭವಿಸಿದ ವಿಮಾನ ದುರಂತ ಘಟನೆಯ ಶೋಕದ ನಡುವೆಯೇ ಮತ್ತೊಂದು ಅಪಘಾತ ಸಂಭವಿಸಿದೆ. ಉತ್ತರಾಖಂಡದ ಡೆಹ್ರಾಡೂನ್‌ನಿಂದ ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್‍ನಲ್ಲಿದ್ದ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಉತ್ತರಾಖಂಡದ ಗೌರಿಕುಂಡ್...
ಕೇದಾರನಾಥ ದೇವಾಲಯದ ಆವರಣದಲ್ಲಿ ಹಿಂದೂಯೇತರರನ್ನು ನಿಷೇಧಿಸಬೇಕು ಎಂದು ಕೇದಾರನಾಥ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಆಶಾ ನೌಟಿಯಾಲ್ ಆಗ್ರಹಿಸಿದ್ದಾರೆ. ಕೇದಾರನಾಥ ಯಾತ್ರೆ ನಿರ್ವಹಣೆ ಬಗ್ಗೆ ಸಭೆ ನಡೆಸಿದ ಬಳಿಕ ಈ ಹೇಳಿಕೆ ನೀಡಿರುವ...
ಕೇದಾರನಾಥ ಹೆಲಿಪ್ಯಾಡ್‌ನಿಂದ ಸುಮಾರು 100 ಮೀಟರ್ ದೂರದಲ್ಲೇ ತಾಂತ್ರಿಕ ದೋಷದಿಂದಾಗಿ 7 ಮಂದಿಯನ್ನು ಹೊತ್ತ ಹೆಲಿಕಾಪ್ಟರ್, ಗಿರಗಿರನೆ ತಿರುಗಿ ತುರ್ತು ಭೂಸ್ಪರ್ಶಗೈದ ಘಟನೆ ನಡೆದಿದೆ. ಎಲ್ಲ 6 ಪ್ರಯಾಣಿಕರು ಮತ್ತು ಪೈಲಟ್ ಸುರಕ್ಷಿತವಾಗಿದ್ದಾರೆ...