ಈ ಬಾರಿಯ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಹೊಸ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ವಿಶ್ವಕಪ್‌ನಲ್ಲಿ ಅತ್ಯಂತ ಪ್ರಭಾವಶಾಲಿ ಬ್ಯಾಟರ್ ಆಗಿ ಗುರುತಿಸಿಕೊಂಡಿರುವ ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ, ಆಡಿದ...
ಒಬ್ಬ ಆದರ್ಶ ಕ್ರಿಕೆಟಿಗ ಹೇಗಿರಬೇಕು ಎಂಬುದಕ್ಕೆ ಹಲವಾರು ಮಾಜಿ ಆಟಗಾರರು ಮತ್ತು ಕ್ರಿಕೆಟ್ ಪಂಡಿತರು ಕೇನ್ ವಿಲಿಯಮ್ಸನ್ ಅವರನ್ನು ಮಾನದಂಡವಾಗಿ ಪರಿಗಣಿಸಿದ್ದಾರೆ. ಅವರನ್ನು ನೋಡಿದರೆ, ಮನುಷ್ಯ ನಿಜವಾಗಿ ಇಷ್ಟು ಒಳ್ಳೆಯವನಾಗಿರುವುದು ಸಾಧ್ಯವೆ ಎಂದು...
ನ್ಯೂಜಿಲೆಂಡ್ ತಂಡ ಐಸಿಸಿ ವಿಶ್ವಕಪ್ ಟೂರ್ನಿಯ ತನ್ನ ಕೊನೆಯ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 5 ವಿಕೆಟ್‌ಗಳ ಅಂತರದಲ್ಲಿ ಜಯಗಳಿಸಿತು. ಈ ಗೆಲುವಿನೊಂದಿಗೆ ಕಿವೀಸ್ ಪಡೆ ತನ್ನ ಸೆಮಿ ಹಾದಿಯನ್ನು ಉತ್ತಮ ರನ್‌ರೇಟ್‌ನೊಂದಿಗೆ ಭದ್ರಪಡಿಸಿಕೊಂಡಿದೆ.
ಬೆಂಗಳೂರಿನ...