ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌, ಎನ್‌ಡಿಎ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲು ಶುರು ಮಾಡಿದೆ. ಇದರ ನಡುವೆ ಬಂಡಾಯ, ಭಿನ್ನಮತವೂ ಕಾಡುತ್ತಿದೆ. ಆದರೆ ಭಿನ್ನಮತೀಯರಿಂದ...

ಕೇರಳ | ಕೋಮು ವಿಭಜನೆ ಪ್ರಚೋದಿಸುವ ಭಾಷಣ; ಬಿಜೆಪಿ ಅಭ್ಯರ್ಥಿ ವಿರುದ್ಧ ದೂರು ದಾಖಲು

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಯ ಪ್ರಚಾರವನ್ನು ಕೋಮು ವಿಭಜನೆ ಉತ್ತೇಜಿಸುವ ಭಾಷಣದ ಮೂಲಕವೇ ಬಿಜೆಪಿ ಶುರು ಮಾಡಿದೆ. ಇದೀಗ ಈ ಪ್ರಚೋದನಕಾರಿ ಭಾಷಣ ಮಾಡಿದ ಬಿಜೆಪಿ ಅಭ್ಯರ್ಥಿ ವಿರುದ್ಧ...

ಕೇರಳ, ಪುದುಚೆರಿ ಚುನಾವಣೆ | ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ಕೇರಳ ಮತ್ತು ಪುದುಚೆರಿ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.ತಿರುವನಂತಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಕರಮನ ಜಯನ್ ಅವರುನ್ನು ಕಣಕ್ಕಿಳಿಸಿದೆ. ಬಿಜೆಪಿ ಕೇರಳದ ವಿಧಾನಸಭಾ ಚುನಾವಣೆಗೆ 11...

ಕೇರಳ ಚುನಾವಣೆಗೂ ಮುನ್ನ ಪಕ್ಷಗಳ ಸಂಕಟ: ಬಂಡಾಯ- ಪಕ್ಷಾಂತರ- ಉಚ್ಚಾಟನೆ ಸಂಕಷ್ಟ

ಇಬ್ಬರ ಜಗಳ ಮೂರನೆಯವರಿಗೆ ಲಾಭ ಎಂಬಂತೆ, ಎಲ್‌ಡಿಎಫ್, ಯುಡಿಎಫ್‌ನ ಆಂತರಿಕ ತಿಕ್ಕಾಟಗಳ ಫಲಾನುಭವಿ ಈಗ ಬಿಜೆಪಿ. ಸಿಪಿಐನಿಂದ ಮುಕುಂದನ್, ಎಸ್ ರಾಜೇಂದ್ರನ್ ಮತ್ತು ಕೆ ಅಜಿತ್ ಮೊದಲಾದ ನಾಯಕರು ಬಿಜೆಪಿ ಸೇರಿರುವುದರಿಂದ ಎನ್‌ಡಿಎ...

ಕೇರಳ | ಶೇ.70ರಷ್ಟು ಶಾಸಕರ ಮೇಲಿದೆ ಕ್ರಿಮಿನಲ್ ಪ್ರಕರಣ: ಅರ್ಧಕ್ಕಿಂತ ಅಧಿಕ ಮಂದಿ ಕೋಟ್ಯಧಿಪತಿಗಳು!

ಕೇರಳದಲ್ಲಿ ಹಾಲಿ ಶಾಸಕರಲ್ಲಿ ಶೇಕಡ 70ರಷ್ಟು ಮಂದಿ ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ ಎಂದು ಘೋಷಿಸಿಕೊಂಡಿದ್ದಾರೆ. ಅರ್ಧಕ್ಕಿಂತ ಅಧಿಕ ಮಂದಿ ಕೋಟ್ಯಧಿಪತಿಗಳಾಗಿದ್ದಾರೆ ಎಂದು ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ...

ಜನಪ್ರಿಯ

ದೆಹಲಿಯಲ್ಲಿ ಮೇರೆ ಮೀರಿದ ವಾಯು ಮಾಲಿನ್ಯ-ತತ್ಕಾಲಕ್ಕೆ ನಗರ ತೊರೆವಂತೆ ವೈದ್ಯರ ಸಲಹೆ

ದೆಹಲಿಯಲ್ಲಿ ಉಸಿರುಗಟ್ಟಿಸುವ ವಾತಾವರಣ: ಪ್ರಾಣವಾಯುವಿಗಾಗಿ ಪರದಾಟ, ನಗರವನ್ನು ತಾತ್ಕಾಲಿಕವಾಗಿ ತೊರೆಯುವಂತೆ ವೈದ್ಯರ...

ರಾಯಚೂರು | ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ಡಾ. ರಜಾಕ್ ಉಸ್ತಾದ್ ನಾಮನಿರ್ದೇಶನ

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ರಾಯಚೂರಿನ ಡಾ. ರಜಾಕ್ ಉಸ್ನಾದ್...

ತಮಿಳುನಾಡಿನಲ್ಲಿ 74 ಲಕ್ಷ ಮತದಾರರ ಹೆಸರು ದಿಢೀರ್ ನಾಪತ್ತೆ: ನ.26ರಂದು ಚೆನ್ನೈನಲ್ಲಿ ಬೃಹತ್ ರ‍್ಯಾಲಿ

ತಮಿಳುನಾಡಿನ ಮತದಾರರ ಪಟ್ಟಿಯಿಂದ 74.07 ಲಕ್ಷ ಮತದಾರರ ಹೆಸರನ್ನು ಕೈಬಿಡಲಾಗಿದೆ ಎಂದು...

ಉತ್ತರ ಪ್ರದೇಶದಲ್ಲಿ ಪಟಾಕಿ ಸಿಡಿಸುವ ವಿಚಾರಕ್ಕೆ ಗಲಾಟೆ: ರಾಷ್ಟ್ರಪತಿ ಭವನದ ಭದ್ರತಾ ಸಿಬ್ಬಂದಿಗೆ ಗುಂಡೇಟು

ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯಲ್ಲಿ ಪಟಾಕಿ ಸಿಡಿಸುವ ವಿಚಾರಕ್ಕೆ ನೆರೆಹೊರೆಯವರ ನಡುವೆ...

Tag: ಕೇರಳ ಚುನಾವಣೆ