ಮೋದಿ ಸಂಪುಟದಿಂದ ಹೊರಬಿದ್ದ ಬಿಜೆಪಿಯ ಏಕೈಕ ಕ್ರಿಶ್ಚಿಯನ್ ಸಚಿವ ಜಾರ್ಜ್‌ ಕುರಿಯನ್‌; ಯಾರಿವರು?

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿದ್ದ ಬಿಜೆಪಿಯ ಏಕೈಕ ಕ್ರಿಶ್ಚಿಯನ್ ನಾಯಕ ಜಾರ್ಜ್ ಕುರಿಯನ್ ಅವರು ಮಂಗಳವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜ್ಯಸಭಾ ಅವಧಿಯು ಜೂನ್ 21ಕ್ಕೆ...

ಕೇರಳದಲ್ಲಿ ಮತ್ತೆ ಖಾತೆ ತೆರೆದ ಬಿಜೆಪಿ: ಮೂರು ಕ್ಷೇತ್ರಗಳಲ್ಲಿ ಗೆಲುವು

ಕೇರಳ ವಿಧಾನಸಭೆಯಲ್ಲಿ ಬಿಜೆಪಿ ಖಾತೆ ತೆರೆದಿದ್ದು, ಒಟ್ಟು ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಇದೇ ಮೊದಲ ಬಾರಿಗೆ ಕೇರಳದಲ್ಲಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಜಯ ಕಂಡಿದೆ. ಇದಕ್ಕೂ ಮೊದಲು 2016ರಲ್ಲಿ ಓ. ರಾಜಗೋಪಾಲ್ ಅವರು...

ಕೇರಳ | ಯುಡಿಎಫ್-ಎಲ್‌ಡಿಎಫ್ ಜಿದ್ದಾಜಿದ್ದಿನ ಸ್ಪರ್ಧೆ: ನಾಲ್ಕೈದು ಸ್ಥಾನ ಪಡೆಯಲೂ ಬಿಜೆಪಿ ಹರಸಾಹಸ

ಕೇರಳದ ಮತದಾರರು ಸಾಕ್ಷರತೆ ಮತ್ತು ರಾಜಕೀಯ ಪ್ರಜ್ಞೆಯಲ್ಲಿ ಮುಂದಿರುವವರು. ಧರ್ಮಕ್ಕಿಂತ ಹೆಚ್ಚಾಗಿ ಕಲ್ಯಾಣ ಯೋಜನೆಗಳು, ಕೇರಳದ ಅಸ್ಮಿತೆ ಮತ್ತು ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡುವವರು. ಬಿಜೆಪಿಯ ಹಿಂದುತ್ವ ಅಜೆಂಡಾಕ್ಕೆ ಇಲ್ಲಿ ಜನರು ಮಣೆ ಹಾಕುವುದು...

ಹಣಬಲದಿಂದ ಕೇರಳಂ ಬಿಜೆಪಿ ಅಧ್ಯಕ್ಷರಾಗಿರುವ ರಾಜೀವ್ ಚಂದ್ರಶೇಖರ್‌: ಪ್ರಿಯಾಂಕ್ ಖರ್ಗೆ

ಕೇರಳಂ ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ ರಾಜೀವ್ ಚಂದ್ರಶೇಖರ್ ಅವರನ್ನು ನೇಮಿಸಲು ಅವರ ಆರ್ಥಿಕ ಹಿನ್ನೆಲೆ ಅಥವಾ ಹಣದ ಬಲವೇ ಏಕೈಕ ಕಾರಣ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಓರ್ವ...

ಕೇರಳ ಚುನಾವಣೆ | ಉಚ್ಚಾಟಿತ ಸಿಪಿಐ ನಾಯಕ ಮುಕುಂದನ್ ಬಿಜೆಪಿಗೆ ಸೇರ್ಪಡೆ

ಕೇರಳದ ನಟ್ಟಿಕಾದ ಮಾಜಿ ಸಿಪಿಐ ನಾಯಕ ಮತ್ತು ಹಾಲಿ ಶಾಸಕ ಸಿ.ಸಿ. ಮುಕುಂದನ್ ಅವರು ಸೋಮವಾರ ಮಾರ್ಚ್ 16ರಂದು ಬಿಜೆಪಿ ಸೇರಿದ್ದಾರೆ. ಮಧ್ಯಾಹ್ನ ತ್ರಿಶೂರ್‌ನಲ್ಲಿರುವ ಬಿಜೆಪಿ ಜಿಲ್ಲಾ ಸಮಿತಿ ಕಚೇರಿಗೆ ಭೇಟಿ ನೀಡಿ...

ಜನಪ್ರಿಯ

ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು...

ಕಲಬುರಗಿ | ಶಿಕ್ಷಕರು ಪೀಳಿಗೆಯ ಭವಿಷ್ಯ ರೂಪಿಸುವ ಜವಾಬ್ದಾರಿ ಹೊಂದಿದ್ದಾರೆ: ಪ್ರಿಯಾಂಕ್ ಖರ್ಗೆ

ಶಿಕ್ಷಕರು ಕೇವಲ ಪಠ್ಯಕ್ರಮ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ಹಾಗೂ ಭವಿಷ್ಯ ರೂಪಿಸುವ...

ಕಲಬುರಗಿ | ಶರಣರ ಸಮಾನತೆಯ ತತ್ವಕ್ಕೆ ಹಿಂದೂತ್ವದ ಬಣ್ಣ : ಸೆ.25ರಂದು ಬೃಹತ್ ಹೋರಾಟ

ಬಸವಾದಿ ಶರಣರ ಸಮಾನತೆ, ಜಾತಿ ವಿರೋಧಿ ಹಾಗೂ ಮಾನವೀಯ ಮೌಲ್ಯಗಳನ್ನು ತಿರುಚಿ,...

ಕಲಬುರಗಿ | ಸಿದ್ದರಾಮೇಶ್ವರ ಜಯಂತಿ ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ

ಜಿಡಾಗಾ ಮುಗಳಖೋಡ ಮಠದ ಪೂಜ್ಯ ಷಡಕ್ಷರಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಅವರ...

Tag: ಕೇರಳ ಬಿಜೆಪಿ