ಕೇರಳದ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರು ರಾಜ್ಯ ಅನುದಾನಿತ ವಿಶ್ವವಿದ್ಯಾಲಯಗಳನ್ನು ಕೇಸರಿಕರಣಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ತಿರುವನಂತಪುರಂ ಮತ್ತು ಕಣ್ಣೂರಿನಲ್ಲಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಕಣ್ಣೂರಿನಲ್ಲಿ ವಿದ್ಯಾರ್ಥಿಗಳ ಮೇಲೆ...
ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ 'ಸ್ಟೂಡೆಂಟ್ ಫೆಡೆರೇಷನ್ ಆಫ್ ಇಂಡಿಯಾ’ದ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ ಬೆನ್ನಲ್ಲೇ ಝಡ್–ಪ್ಲಸ್ ಶ್ರೇಣಿಯ ಭದ್ರತಾ ವ್ಯವಸ್ಥೆ ಒದಗಿಸಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ.
ಈ...
ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಎಂಟು ಮಸೂದೆಗಳ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ಆ ಮಸೂದೆಗಳ ಕುರಿತು ಚರ್ಚಿಸಲು ಸಂಬಂಧಿಸಿದ ಸಚಿವರೊಂದಿಗೆ ಹಾಗೂ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿಯಾಗುವಂತೆ ಸುಪ್ರೀಂ...
ವಿಧಾನಸಭೆ ಅಂಗೀಕರಿಸಿದ ಮಸೂದೆಗಳ ಪರಿಗಣನೆಗೆ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯ ಸರ್ಕಾರ ಸಲ್ಲಿಸಿದ ಮನವಿಯ ಮೇಲೆ ಸುಪ್ರೀಂ ಕೋರ್ಟ್ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅವರಿಗೆ ಸೋಮವಾರ ನೋಟಿಸ್ ಜಾರಿ...