ವಿದೇಶದಿಂದ ಇಮೇಲ್ ಮೂಲಕ ದೂರು ನೀಡಲಾಗಿದೆ ಎಂಬ ಒಂದೇ ಕಾರಣಕ್ಕಾಗಿ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ನೋಂದಾಯಿಸಲು ನಿರಾಕರಿಸುವಂತಿಲ್ಲ ಎಂದು ಕೇರಳ ಹೈಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ.
ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ,...
ಕೇರಳ ವಿಶ್ವವಿದ್ಯಾಲಯದ ಸೆನೆಟ್‌ಗೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ನೇಮಿಸಿದ್ದ ನಾಲ್ವರು ಎಬಿವಿಪಿ ಸದಸ್ಯರ ನಾಮನಿರ್ದೇಶನವನ್ನು ಕೇರಳ ಹೈಕೋರ್ಟ್ ರದ್ದು ಮಾಡಿದೆ. ಬಿಜೆಪಿ ಅಜೆಂಡಾವನ್ನು ವಿಶ್ವವಿದ್ಯಾಲಯದಲ್ಲಿ ತುಂಬುವ ಉದ್ದೇಶದಿಂದ ಈ ನಾಮನಿರ್ದೇಶನ...
ಮಲಯಾಳಂ ರಿಯಾಲಿಟಿ ಶೋ ಬಿಗ್‌ಬಾಸ್ ಕಾರ್ಯಕ್ರಮದಲ್ಲಿ ಪ್ರಸಾರದ ನಿಯಮಾವಳಿಗಳನ್ನು ಉಲ್ಲಂಘಿಸುವ ಆಕ್ಷೇಪಾರ್ಹ ದೃಶ್ಯಗಳಿದ್ದರೆ ಕಾರ್ಯಕ್ರಮವನ್ನು ಸ್ಥಗಿತಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ.
ನ್ಯಾಯಮೂರ್ತಿಗಳಾದ ಎ ಮೊಹಮದ್ ಮುಸ್ತಕ್ಯೂ ಹಾಗೂ ಎಂ ಎ...
ಮಹಿಳೆಯರು, ಬಾಲಕಿಯರು ಮಾತ್ರವಲ್ಲ ಬಾಲಕರು ಹಾಗೂ ಪುರುಷರ ಮೇಲೂ ಲೈಂಗಿಕ ದೌರ್ಜನ್ಯಗಳಾಗಿವೆ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ನೇತೃತ್ವದ ಪೀಠ ಮಹಿಳೆಯರು ಪ್ರಮುಖ ಗಮನಾರ್ಹವಾಗಿ ಸಂತ್ರಸ್ತರಾಗಿದ್ದಾರೆ. ಅದೇ ರೀತಿ ಪುರುಷರ...
ಕಲ್ಲಿಕೋಟೆಯಲ್ಲಿ ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಮಹಿಳಾ ಪತ್ರಕರ್ತೆಯೊಂದಿಗೆ ಅಸಭ್ಯ ವರ್ತನೆ ತೋರಿದ್ದ ಪ್ರಕರಣದಲ್ಲಿ ಮಲಯಾಳಂ ನಟ ಹಾಗೂ ಬಿಜೆಪಿ ಮಾಜಿ ಸಂಸದ ಸುರೇಶ್ ಗೋಪಿ ಅವರಿಗೆ ಕೇರಳ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಜಾಮೀನು...