ಕೇರಳದ ವಯನಾಡ್ ಭೂಕುಸಿತದಲ್ಲಿ ಮೃತರ ಸಂಖ್ಯೆಯು ಏರಿಕೆಯಾಗುತ್ತಲೇ ಇದ್ದು ಕರ್ನಾಟಕದ ಆರು ಮಂದಿ ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಯನಾಡ್ ಭೂಕುಸಿತದಿಂದಾಗಿ ಈವರೆಗೆ 156 ಮಂದಿ ಸಾವನ್ನಪ್ಪಿದ್ದಾರೆ.
ಚಾಮರಾಜನಗರ ಜಿಲ್ಲೆಯ 50 ವರ್ಷದ ರಾಜೇಂದ್ರ,...
ಕೇರಳದ ವಯನಾಡ್ ಭೂಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ ಇನ್ನಷ್ಟು ಏರಿಕೆಯಾಗಿದೆ. ಈವರೆಗೆ ಕನಿಷ್ಠ 84 ಮಂದಿ ಸಾವನ್ನಪ್ಪಿದ್ದು ನೂರಾರು ಮಂದಿ ಸಿಲುಕಿರುವ ಶಂಕೆಯಿದೆ. ಈ ನಡುವೆ ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ. ಮುಂದಿನ ಎರಡು...
ಕೇರಳದ ವಯನಾಡ್ ಭೂಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ ಏರಿಕೆಯಾಗುತ್ತಲೇ ಸಾಗುತ್ತಿದ್ದು, ಈವರೆಗೆ 43 ಮಂದಿ ಸಾವನ್ನಪ್ಪಿರುವುದು ಖಚಿತವಾಗಿದೆ. ನೂರಾರು ಮಂದಿ ಅವಶೇಷಗಳಲ್ಲಿ ಸಿಲುಕಿರುವ ಶಂಕೆಯಿದ್ದು ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ವಯನಾಡ್ ಜಿಲ್ಲೆಯ...
ಕೇರಳದಲ್ಲಿ ನಿಫಾ ವೈರಸ್ ಸೋಂಕು ಉಂಟಾಗಿ ಚಿಕಿತ್ಸೆ ಪಡೆಯುತ್ತಿದ್ದ 14 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ.
ಮಲಪ್ಪುರಂ ಜಿಲ್ಲೆಯಲ್ಲಿ ನಿಫಾ ವೈರಸ್ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಮೃತಪಟ್ಟಿದ್ದಾನೆ ಎಂದು ಶನಿವಾರ ರಾಜ್ಯ ಆರೋಗ್ಯ...
ವ್ಯಕ್ತಿಯೊಬ್ಬರು ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಆಸ್ಪತ್ರೆಯಲ್ಲಿ ತಪಾಸಣೆಗೆಂದು ತೆರಳಿ 2 ದಿನಗಳ ಕಾಲ ಲಿಫ್ಟ್‌ನಲ್ಲಿ ಸಿಲುಕಿಕೊಂಡ ಘಟನೆ ಕೇರಳದಲ್ಲಿ ನಡೆದಿದೆ. ಉಳ್ಳೂರಿನ ರವೀಂದ್ರನ್ ನಾಯರ್ ಎಂಬ 59 ವರ್ಷದ ವ್ಯಕ್ತಿಯೊಬ್ಬರನ್ನು ಎರಡು ದಿನಗಳಿಂದ...