ಮಹಿಳಾ ಕಾರ್ಮಿಕರು ಕೃಷಿ ಹೊಂಡ ಅಗೆಯುವಾಗ ಭಾರೀ ಪ್ರಮಾಣದ ನಿಧಿ ಪತ್ತೆಯಾದ ಘಟನೆ ಕೇರಳದ ಚೆಂಗಲಾಯಿಯ ಖಾಸಗಿ ರಬ್ಬರ್ ತೋಟದಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಆರಂಭದಲ್ಲಿ ಮಹಿಳಾ ಕಾರ್ಮಿಕರು...
ಬಾವಿಗೆ ಬಿದ್ದಿದ್ದ ಮರಿ ಆನೆಯನ್ನು ಅದರ ತಾಯಿ ರಕ್ಷಿಸಿರುವ ಘಟನೆ ಕೇರಳ ಎರ್ನಾಕುಲಂ ಜಿಲ್ಲೆಯ ಅರಣ್ಯ ಪ್ರದೇಶದ ಪಕ್ಕದ ಹಳ್ಳಿಯೊಂದರಲ್ಲಿ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಲಯತ್ತೂರಿನ ಇಲ್ಲಿತ್ತೋಡ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಖಾಸಗಿ ಆಸ್ತಿಯಲ್ಲಿರುವ...
ಮೂಗು ಮತ್ತು ಮೆದುಳನ್ನು ಬೇರ್ಪಡಿಸುವ ಪದರದ ರಂಧ್ರಗಳ ಮೂಲಕ ಅಥವಾ ಕಿವಿಯ ಟಮಟೆಯಲ್ಲಿರುವ ರಂಧ್ರಗಳ ಮೂಲಕ ಅಮೀಬಾ ಮೆದುಳಿಗೆ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಆದ್ದರಿಂದ, ಕಿವಿಯಲ್ಲಿ ಸೋಂಕು ಇರುವ...
ಅಪ್ರಾಪ್ತ ಕ್ರಿಕೆಟ್ ಆಟಗಾರ್ತಿಯರ ಮೇಲೆ ಕೇರಳ ಕ್ರಿಕೆಟ್ ಕೋಚ್ ಒಬ್ಬ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಕೇರಳ ಮಾನವ ಹಕ್ಕುಗಳ ಆಯೋಗ ಪ್ರಕರಣ ದಾಖಲಿಸಿದೆ. ಆರೋಪಿ ಸದ್ಯ ಹುದ್ದೆಯಲ್ಲಿಲ್ಲ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಾನವ...
ಮೆದುಳು ತಿನ್ನುವ ಅಮೀಬಾ ರೋಗದಿಂದ 14 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಕೇರಳದ ಕೋಜಿಕೋಡ್‌ನಲ್ಲಿ ನಡೆದಿದೆ. ಕಲುಷಿತ ನೀರಿನಲ್ಲಿ ಕಂಡು ಬರುವ ಮೆದುಳು ತಿನ್ನುವ ಅಮೀಬಾ ಬಾಲಕನ ದೇಹವನ್ನು ಸೇರ್ಪಡೆಗೊಂಡು ಅನಾರೋಗ್ಯ ಉಂಟಾದ...