ಕೇರಳದ ಕಳಮಶ್ಶೇರಿಯಲ್ಲಿರುವ ಕನ್ವೆನ್ಸನ್ ಸೆಂಟರ್‌ನಲ್ಲಿ ಯಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ಅನುಮಾನಾಸ್ಪದ ಸ್ಫೋಟವೊಂದು ಸಂಭವಿಸಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದು, 36 ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಗಾಯಗೊಂಡವರಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ. ಸ್ಫೋಟ ಘಟನೆ...
80 ವರ್ಷದ ವಿಶೇಷ ಚೇತನ ಮಹಿಳೆ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಕ್ಟೋಬರ್ 20ರಂದು ಜಿಲ್ಲೆಯ ಕೊಟ್ಟಾಯಂನಲ್ಲಿ ಘಟನೆ ನಡೆದಿತ್ತು ಎಂದು...
ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಈ ವಿಚಾರವಾಗಿ ಜೆಡಿಎಸ್‌ನ ಹಲವು ಮುಖಂಡರು ಬಂಡಾಯವೆದ್ದು ಪಕ್ಷ ತೊರೆದಿದ್ದಾರೆ. ಅಲ್ಲದೆ, ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಇದೆಲ್ಲದರ ನಡುವೆ, ಮೈತ್ರಿ...
ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿಗೆ ಕೇರಳ, ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ತನ್ನ ಎಲ್ಲ ಮಿತ್ರಪಕ್ಷಗಳು ಸಮ್ಮತಿ ಸೂಚಿಸಿವೆ ಎಂದು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್‌ಡಿ...
ಕೇರಳದ ತಿರುವನಂತಪುರಂ ಜಿಲ್ಲೆಯ ಸರ್ಕಾರಾ ದೇವಿ ದೇವಸ್ಥಾನದ ಆವರಣದಲ್ಲಿ ಆರ್ಎಸ್ಎಸ್ ಶಸ್ತ್ರಾಸ್ತ್ರ ತರಬೇತಿ ಹಾಗೂ ಸಾಮೂಹಿಕ ತರಬೇತಿ ನೀಡಲು ಅವಕಾಶ ನೀಡುವುದಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಈ ದೇವಾಲಯವು ತಿರುವಾಂಕೂರು ದೇವಸ್ವಂ...