ಶಾಲಾ ರಸಪ್ರಶ್ನೆಯೊಂದರಲ್ಲಿ ಹಿಂದೂತ್ವ ಸಿದ್ಧಾಂತವಾದಿ ವಿನಾಯಕ್ ದಾಮೋದರ್ ಸಾವರ್ಕರ್ ಅವರನ್ನು 'ಬ್ರಿಟಿಷರಿಂದ ಅತ್ಯಂತ ಕಠಿಣ ಶಿಕ್ಷೆಗೆ ಒಳಗಾದ ಸ್ವಾತಂತ್ರ್ಯ ಹೋರಾಟಗಾರ' ಎಂದು ಬಿಂಬಿಸಿರುವ ಪ್ರಶ್ನೆಯೊಂದು ಕೇರಳದಲ್ಲಿ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಪ್ರಕರಣವನ್ನು...
ಕೇರಳದಲ್ಲಿ ಶಿಕ್ಷಕರ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳು ನೇಮಕಾತಿ ಆದೇಶಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಪ್ರತಿಭಟನೆ 34ನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರದ ವಿಳಂಬ ಧೋರಣೆಯನ್ನು ಖಂಡಿಸಿ ಸಾಂಕೇತಿಕವಾಗಿ ‘ಹುಲ್ಲು’ ತಿಂದು ಪ್ರತಿಭಟನೆ ನಡೆಸಿದ್ದಾರೆ.
ಪ್ರಾಥಮಿಕ...
ಅಭಿವೃದ್ಧಿಯನ್ನು ಕೇವಲ ಗಗನಚುಂಬಿ ಕಟ್ಟಡಗಳ ಎತ್ತರದಲ್ಲಿ ಅಳೆಯಲಾಗುವುದಿಲ್ಲ. ಅದೇ ಸಮಯದಲ್ಲಿ ಕೇವಲ ಸಮಾನತೆಯ ಮಾತುಗಳಿಂದಲೂ ಸಮಾಜ ಶ್ರೀಮಂತವಾಗುವುದಿಲ್ಲ. ನಿಜವಾದ ಅಭಿವೃದ್ಧಿ ಎಂದರೆ: ಒಬ್ಬ ರೈತನಿಗೆ ಭದ್ರತೆ, ಒಬ್ಬ ಮಗುವಿಗೆ ಶಿಕ್ಷಣ, ಒಬ್ಬ ಯುವಕನಿಗೆ...
ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಗೆ ಕರ್ನಾಟಕವು ತಮಿಳುನಾಡು, ಕೇರಳ ಮತ್ತು ಪುದುಚೇರಿ ಸೇರಿದಂತೆ ಕೆಳಹರಿವಿನ ರಾಜ್ಯಗಳ ಒಪ್ಪಿಗೆ ಪಡೆಯುವ ಅಗತ್ಯವಿಲ್ಲ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ಸ್ಪಷ್ಟಪಡಿಸಿದೆ.
ರಾಜ್ಯಸಭೆಯಲ್ಲಿ ಸೋಮವಾರ...
ಕರ್ನಾಟಕದ ಹಲವು ಭಾಗಗಳಲ್ಲಿ ಶುಂಠಿ ಕೃಷಿ ಒಂದು ಕಾಲದಲ್ಲಿ ಅಪರೂಪದ ಬೆಳೆಯಾಗಿತ್ತು. ಆದರೆ ಕಳೆದ ಒಂದೂವರೆ ದಶಕದಲ್ಲಿ ಈ ಚಿತ್ರಣ ಸಂಪೂರ್ಣ ಬದಲಾಗಿದೆ. ಇಂದು ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು ಸೇರಿದಂತೆ ದಕ್ಷಿಣ...