ಕೊಡಗು | ಕೇರಳ ಗಡಿಯಲ್ಲಿ ಪೊಲೀಸರ ವಿರುದ್ಧ ಗುಂಡಿನ ಚಕಮಕಿ; ಮಾವೋವಾದಿಗಳೆಂದು ಶಂಕೆ

ಕೊಡಗು ಜಿಲ್ಲೆಯಲ್ಲಿರುವ ಕೇರಳ-ಕರ್ನಾಟಕದ ಗಡಿ ಭಾಗದಲ್ಲಿ ಮಾವೋವಾದಿಗಳು ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಹೇಳಲಾಗಿದೆ. ಈ ವೇಳೆ, ಮಾವೋವಾದಿ ಕಾರ್ಯಕರ್ತನೊಬ್ಬ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಗೊಂಡಿರುವ ವ್ಯಕ್ತಿ ಚಿಕಿತ್ಸೆಗಾಗಿ ಕೊಡಗು...

ಮಲಯಾಳಂ ನಟ, ಮಿಮಿಕ್ರಿ ಕಲಾವಿದ ಕಲಾಭವನ್ ಹನೀಫ್ ನಿಧನ

ಮಲಯಾಳಂ ಸಿನಿಮಾ ರಂಗದಲ್ಲಿ ಹಾಸ್ಯ ನಟನಾಗಿ ಹಾಗೂ ಮಿಮಿಕ್ರಿ ಕಲಾವಿದರಾಗಿ ಗುರುತಿಸಿಕೊಂಡಿದ್ದ ಕಲಾಭವನ್ ಹನೀಫ್ ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಕೊಚ್ಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಇಹಲೋಕ ತ್ಯಜಿಸಿದ್ದಾರೆ....

ರಾಜ್ಯಪಾಲರ ವಿರುದ್ಧ ಎರಡನೇ ಬಾರಿಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇರಳ

ಕಳೆದ ಎರಡು ವಾರಗಳಲ್ಲಿ ಎರಡನೇ ಬಾರಿಗೆ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ನಡೆಯ ವಿರುದ್ಧ ಕೇರಳ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ವಿಧಾನಸಭೆಯಲ್ಲಿ ಅಂಗೀಕಾರಗೊಂಡ ನಿರ್ಣಾಯಕ ಮಸೂದೆಗಳಿಗೆ ರಾಜ್ಯಪಾಲರು ಅಂಕಿತ ಹಾಕದೆ ಸಾರ್ವಜನಿಕರ...

ರಾಜ್ಯಪಾಲರ ರಗಳೆ; ವಿಪಕ್ಷಗಳ ಮೇಲಿನ ಸಿಟ್ಟಿಗೆ ಜನರನ್ನು ಬಲಿಪಶುಗಳನ್ನಾಗಿಸುತ್ತಿದೆಯಾ ಬಿಜೆಪಿ?

ಕೇವಲ ಬಿಜೆಪಿಯೇತರ ರಾಜ್ಯಗಳಲ್ಲಿ ಮಾತ್ರವೇ ರಾಜ್ಯಪಾಲರು ವಿಚಿತ್ರವಾಗಿ ವರ್ತಿಸುತ್ತಿದ್ದಾರೆ ಮತ್ತು ಅವರೆಲ್ಲ ಬಿಜೆಪಿ ನೇಮಿಸಿದ ರಾಜ್ಯಪಾಲರು ಎನ್ನುವುದು ಗಮನಾರ್ಹ. ತಮ್ಮ ರಾಜಕೀಯ ವಿರೋಧಿಗಳು ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ಸರ್ಕಾರಗಳು ಸುಗಮವಾಗಿ ಕೆಲಸ ಮಾಡಲು...

ಕೇರಳ ಸಿಎಂಗೆ ಜೀವ ಬೆದರಿಕೆಯೊಡ್ಡಿದ 12 ವರ್ಷ ಬಾಲಕನ ಪೋಷಕರು ಹೇಳಿದ್ದೇನು ಗೊತ್ತೆ?

ನವೆಂಬರ್‌ 1ರ ಬುಧವಾರ ಸಂಜೆ 12 ವರ್ಷದ ಬಾಲಕನೊಬ್ಬ ಕೇರಳ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಜೀವ ಬೆದರಿಕೆ ಹಾಕಿದ್ದಾನೆ. ಸಂಜೆ 5 ಗಂಟೆ ಸುಮಾರಿಗೆ...

ಜನಪ್ರಿಯ

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ವಶಕ್ಕೆ

ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್...

ವಿಜಯಪುರ | ಬಿಎಲ್‌ಡಿಇ ಪಾಲಿಟೆಕ್ನಿಕ್‌ನಲ್ಲಿ ಸಿವಿಲ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಜೊತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ವಿಜಯಪುರ ನಗರದ...

Tag: ಕೇರಳ