ಕೇರಳದಲ್ಲಿ ‘ಇಸ್ಲಾಂ-ಸ್ನೇಹಿ’ ಫಿಟ್‌ನೆಸ್‌ ಕೇಂದ್ರ ಆರಂಭ

ರಾಜ್ಯದ ಪಾಲಕ್ಕಾಡ್ ಜಿಲ್ಲೆಯಲ್ಲಿರುವ ಜಿಮ್‌ನಲ್ಲಿ 'ಇಸ್ಲಾಂ-ಸ್ನೇಹಿ ಜಿಮ್' ಆಗಿ ಕಾರ್ಯನಿರ್ವಹಿಸುವ ಹೊಸ ವ್ಯವಸ್ಥೆಯನ್ನು ಆರಂಭಿಸಲಾಗಿದೆ.ಪಾಲಕ್ಕಾಡ್‌ನ ಪುತುನಗರಂ ಎಂಬಲ್ಲಿರುವ ಈ ಜಿಮ್ ಕಳೆದ 15 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಇದೀಗ ಹೊಸದಾಗಿ ಆರಂಭಿಸಿರುವ 'ಇಸ್ಲಾಂ-ಸ್ನೇಹಿ' ನಿಯಮಗಳ...

ಕೇರಳ, ಕರ್ನಾಟಕಕ್ಕೆ ಮುಂಗಾರು ಪ್ರವೇಶ; ಹಲವೆಡೆ ಭಾರೀ ಮಳೆ

ಗುರುವಾರ ಜೂನ್ 4ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಘೋಷಿಸಿದೆ. ಸಾಮಾನ್ಯವಾಗಿ ಜೂನ್ 1ರಂದು ಕೇರಳ ಪ್ರವೇಶಿಸುವ ಮುಂಗಾರು ಈ ವರ್ಷ ಮೂರು ದಿನಗಳ ಕಾಲ ವಿಳಂಬವಾಗಿದೆ....

ಜಿಲ್ಲಾ ಮ್ಯಾಜಿಸ್ಟ್ರೇಟ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಕೇರಳ ಸರ್ಕಾರ ಆದೇಶ

ಕೇರಳದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಕಣ್ಣೂರು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ಎಡಿಎಂ) ನವೀನ್ ಬಾಬು ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರವು ಇದೀಗ ಸಿಬಿಐ ತನಿಖೆಗೆ ಆದೇಶಿಸಿದೆ. ಈ ಕುರಿತು ಶೀಘ್ರದಲ್ಲೇ...

ವಿದ್ಯಾರ್ಥಿನಿಯರಿಗೆ 3 ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಹೆರಿಗೆ ರಜೆ: ಕೇರಳ ಸರ್ಕಾರ ಭರವಸೆ

ಕೇರಳದ ನೂತನ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸರ್ಕಾರ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮುಟ್ಟಿನ ರಜೆ ನೀಡುವ ಪ್ರಸ್ತಾಪವನ್ನು ಮಾಡಿದೆ. ಹಾಗಯೇ ಅಸಂಘಟಿತ ವಲಯದ ಮಹಿಳೆಯರಿಗೆ ಹೆರಿಗೆ ರಜೆಯ ಭರವಸೆಯನ್ನೂ ನೀಡಿದೆ. ವಿದ್ಯಾರ್ಥಿಗಳಿಗೆ...

ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ED ದಾಳಿ; ಅಧಿಕಾರಿಗಳ ಕಾರಿಗೆ ಮುತ್ತಿಗೆ ಹಾಕಿದ CPM ಕಾರ್ಯಕರ್ತರು

ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿವಾಸ ಸೇರಿದಂತೆ ರಾಜ್ಯದ 10ಕ್ಕೂ ಹೆಚ್ಚು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ED) ಬುಧವಾರ ದಾಳಿ ನಡೆಸಿದೆ. ED ಸಂಸ್ಥೆಯ ಈ ಕ್ರಮವನ್ನು ಖಂಡಿಸಿ...

ಜನಪ್ರಿಯ

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ವಶಕ್ಕೆ

ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್...

ವಿಜಯಪುರ | ಬಿಎಲ್‌ಡಿಇ ಪಾಲಿಟೆಕ್ನಿಕ್‌ನಲ್ಲಿ ಸಿವಿಲ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಜೊತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ವಿಜಯಪುರ ನಗರದ...

Tag: ಕೇರಳ