ಮಂಡ್ಯದ ಜನರು ಶಾಂತಿ ಪ್ರಿಯರು. ಫೆಬ್ರವರಿ 9ರಂದು ಬಂದ್ ಬೇಡವೆಂದು ಮಂಡ್ಯ ಜನರೇ ಹೇಳುತ್ತಿದ್ದಾರೆ. ಆದರೆ, ಬಿಜೆಪಿ-ಜೆಡಿಎಸ್ ತಮ್ಮ ರಾಜಕೀಯ ಲಾಭಕ್ಕಾಗಿ ಬಂದ್ ಮಾಡಲು ಮುಂದಾಗಿವೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ...
ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ಗ್ರಾಮ ಪಂಚಾಯತಿ ಎದುರು ಸರ್ಕಾರಿ ಜಾಗದಲ್ಲಿ ಹಾರಿಸಲಾಗಿದ್ದ ಕೇಸರಿ ಧ್ವಜವನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಇದರ ವಿರುದ್ಧ ಹಿಂದುತ್ವವಾದಿ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ವಿವಾದ ಬಗ್ಗೆ ಪ್ರತಿಕ್ರಿಯೆ ನೀಡಿರುವ...
ಗ್ರಾಮದಲ್ಲಿ ಹಾರಿಸಲಾಗಿದ್ದ ಕೇಸರಿ ಧ್ವಜವನ್ನು ತಾಲೂಕು ಪಂಚಾಯತಿ ಅಧಿಕಾರಿಗಳು ತೆರವುಗೊಳಿಸಲು ಮುಂದಾಗಿದ್ದು, ಹಿಂದುತ್ವವಾದಿ ಕಾರ್ಯಕರ್ತರು ಅಡ್ಡಿಪಡಿಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ನಡೆದಿದೆ. ಕೇಸರಿ ಧ್ವಜ ತೆರವಿಗೆ ಅಡ್ಡಿ ಪಡಿಸಿದ ಹಿಂದುತ್ವವಾದಿ...