ಮಂಗಳೂರು ನಗರದ ಕೊಡಿಯಾಲ ಬೈಲಿನ ಜಿಲ್ಲಾಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಇತರೆ ಕೈದಿಗಳು ಬೆದರಿಕೆ ಹಾಕಿ ಫೋನ್ ಪೇ ಮೂಲಕ ರೂ.20 ಸಾವಿರ ವರ್ಗಾಯಿಸಿಕೊಂಡಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಬರ್ಕೆ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಜಿಲ್ಲಾ ಕಾರಾಗೃಹದಲ್ಲಿ ಮಹಿಳೆಯೊಬ್ಬರು ನಿಷೇಧಿತ ಮಾದಕವಸ್ತು ಎಂಡಿಎಂಎ ಸರಬರಾಜು ಪ್ರಕರಣಕ್ಕೆ ಸಂಬಂಧಿಸಿ ನಗರ ಪೊಲೀಸರು ಮತ್ತು ಎಸ್‌ಎಎಫ್(ಸ್ಪೆಷಲ್ ಆಕ್ಷನ್ ಫೋರ್ಸ್) ತಂಡ ಜಂಟಿಯಾಗಿ ದಾಳಿ ನಡೆಸಿ,...
ಸುಪ್ರೀಂ ಕೋರ್ಟ್ – ಹಲವಾರು ತೀರ್ಪುಗಳಲ್ಲಿ, ಬಂಧನದಲ್ಲಿರುವ ವ್ಯಕ್ತಿಯ ಬರೆಯುವ ಹಕ್ಕನ್ನು ಎತ್ತಿಹಿಡಿದಿದೆ. ಜೈಲಿನಲ್ಲಿರುವ ವ್ಯಕ್ತಿಯ ಬದುಕುವ ಹಕ್ಕಿನಲ್ಲಿ ಓದುವ, ಬರೆಯುವ ಮತ್ತು ವಿವಿಧ ರೀತಿಯ ಸ್ವಯಂ ಅಭಿವ್ಯಕ್ತಿಯಲ್ಲಿ ತೊಡಗಿಸಿಕೊಳ್ಳುವ ಹಕ್ಕುಗಳಿವೆ ಎಂಬುದನ್ನು...
ಸನ್ನಡತೆ ಆಧಾರದ ಮೇಲೆ 2023ರಲ್ಲಿಯೇ ಬಿಡುಗಡೆಯಾಗಿದ್ದ ಕೈದಿಯೊಬ್ಬರು, ನ್ಯಾಯಾಲಯ ವಿಧಿಸಿದ್ದ ದಂಡ ಪಾವತಿಸಲಾಗದ ಕಾರಣ ಜೈಲಿನಲ್ಲಿಯೇ ಇದ್ದರು. ಇದೀಗ, ಅವರಿಗೆ ಜೈಲು ಅಧಿಕಾರಿಗಳು ಸಹಾಯ ಮಾಡಿದ್ದು, ಜೈಲಿನಿಂದ ಹೊರಬಂದಿದ್ದಾರೆ.
ರಾಯಚೂರು ಜಿಲ್ಲೆಯ ಲಿಂಗಸುಗೂರು...
2012ರಿಂದ ರಾಜ್ಯದಲ್ಲಿನ ಕಾರಾಗೃಹಗಳಲ್ಲಿ ಅಸಹಜವಾಗಿ ಸಾವನ್ನಪ್ಪಿದ ಮೃತ ಖೈದಿಗಳ ಸಂಬಂಧಿಕರಿಗೆ ಪರಿಹಾರವನ್ನು ಪಾವತಿಸಲು ನೀತಿಯನ್ನು ರೂಪಿಸಲಾಗಿದೆ ಎಂದು ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ.
ಕೈದಿಗಳ ನಡುವಿನ ಜಗಳದಿಂದ ಮರಣ ಹೊಂದಿದಲ್ಲಿ ಮೃತ ಖೈದಿಯ...