ಕೊಡಗು | ಕೊರೊನಾ ರೂಪಾಂತರಿ ತಳಿಯ ಬಗ್ಗೆ ಮುನ್ನೆಚ್ಚರಿಕೆ ಕ್ರಮಕ್ಕೆ ಸಚಿವ ಭೋಸರಾಜು ಸೂಚನೆ

ದೂರವಾಣಿ ಮೂಲಕ ಪರಿಸ್ಥಿತಿಯ ಮಾಹಿತಿ ಪಡೆದ ಸಚಿವರು ಕೇರಳ ಗಡಿಭಾಗದಲ್ಲಿ ಮುಂಜಾಗ್ರತೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆಕೇರಳದಲ್ಲಿ ಕೊರೊನಾ ರೂಪಾಂತರಿ ತಳಿ ಜೆಎನ್‌.1 ಪತ್ತೆಯಾಗಿರುವ ಹಿನ್ನಲೆಯಲ್ಲಿ ಗಡಿ ಜಿಲ್ಲೆಯಾಗಿರುವ ಕೊಡಗಿನಲ್ಲಿ ಅಗತ್ಯ...

ಕೊಡಗು | ಮಳೆಗಾಲದ ಅವಘಡಗಳಿಗೆ ತುರ್ತಾಗಿ ಸ್ಪಂದಿಸಿ; ಶಾಸಕ ಮಂತರ್‌ಗೌಡ ನಿರ್ದೇಶನ

ಸೂಕ್ಷ್ಮ ಪ್ರದೇಶದ ಜನರ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಿಕಾಳಜಿ ಕೇಂದ್ರಗಳಲ್ಲಿ ಸೂಕ್ತ ಮೂಲ ಸೌಕರ್ಯ ಒದಗಿಸಿಮಳೆಗಾಲದ ಅವಧಿಯಲ್ಲಿ ಅವಘಡಗಳು ಸಂಭವಿಸಿದಾಗ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸುವ ಮೂಲಕ ತಕ್ಷಣ ಸ್ಪಂದಿಸಬೇಕು ಎಂದು...

ಕೊಡಗು | ಸಾಂಕ್ರಾಮಿಕ ರೋಗ ಹರಡದಂತೆ ಜಾಗೃತಿ ಮೂಡಿಸಿ; ಜಿಲ್ಲಾಧಿಕಾರಿ ಸೂಚನೆ

25 ಡೆಂಗಿ ಪ್ರಕರಣ ವರದಿಯಾಗಿದ್ದು, ಎಲ್ಲರೂ ಆರೋಗ್ಯವಾಗಿದ್ದಾರೆ; ಡಿಎಚ್‌ಒತಂಬಾಕು ನಿಯಂತ್ರಣ ಕಾಯ್ದೆ ಸಮರ್ಪಕ ಜಾರಿಗೆ ಕ್ರಮ ವಹಸಿ; ಡಿಸಿ ಸೂಚನೆಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ...

ಮಡಿಕೇರಿ | ಮೂರು ದಿನಗಳ ಮಾವು-ಹಲಸು ಮೇಳಕ್ಕೆ ಶಾಸಕ ಪೊನ್ನಣ್ಣ ಚಾಲನೆ

ಪುತ್ತೂರಿನ ತೋಟಗಾರಿಕಾ ಇಲಾಖೆಯಿಂದ ಮಾವಿನ ಸಸಿಗಳ ಮಾರಾಟಮೇಳದಲ್ಲಿ ಗಮನ ಸೆಳೆದ ಹಲಸು, ಬಾಳೆ ಹಣ್ಣಿನ ತಿಂಡಿ ತಿನಿಸುಗಳುಮಾವು ಮತ್ತು ಹಲಸು ಬೆಳಯುವಂತೆ ರೈತರನ್ನು ರೈತರನ್ನು ಪ್ರೋತ್ಸಾಹಿಸಲು ಮತ್ತು ಉತ್ತೇಜಿಸಲು ಇಂತಹ ಮೇಳಗಳು ಸಹಕಾರಿಯಾಗಿವೆ....

ಕೊಡಗು | ಶಿಥಿಲಗೊಂಡ ಮನೆ ಮುಂದೆ ವೃದ್ಧೆ ಮತದಾನ; ಜಿಲ್ಲಾಧಿಕಾರಿಗೆ ತರಾಟೆ

ಫೆಸ್‌ಬುಕ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದ ಜಿಲ್ಲಾಧಿಕಾರಿ'ವೃದ್ಧೆಯಿಂದ ಮತ ಪಡೆಯಲು ಹೇಗೆ ಮನಸ್ಸು ಬಂತು?'ಕೊಡಗು ಜಿಲ್ಲೆಯ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿಥಿಲಾವಸ್ಥೆಯ ಮನೆಯೊಂದರಲ್ಲಿ 104 ವರ್ಷ ವಯಸ್ಸಿನ ವೃದ್ಧೆಯೊಬ್ಬರು ಮಂಗಳವಾರ ಮತದಾನ ಮಾಡಿದ್ದಾರೆ. ಮತದಾನದ...

ಜನಪ್ರಿಯ

ತುಮಕೂರಿನಲ್ಲಿ ಕೊಲೆಗೀಡಾಗಿದ್ದ ಬೆಳ್ತಂಗಡಿಯ ಮೂವರ ಅಂತ್ಯಕ್ರಿಯೆ

ತುಮಕೂರಿನಲ್ಲಿ ಇತ್ತೀಚೆಗೆ ಬೆಳ್ತಂಗಡಿಯ ಮೂವರನ್ನು ಕೊಲೆಗೈದು ಕಾರು ಸಹಿತ ಬೆಂಕಿ ಹಚ್ಚಿ...

ಬೆಂಗಳೂರು | ಗಾಳಿಯ ಗುಣಮಟ್ಟದಲ್ಲಿ ಸುಧಾರಣೆ; ಆದರೆ, ತಜ್ಞರ ಯೋಚನೆಯೇನು?

ಕಳೆದ ಕೆಲವು ವರ್ಷಗಳಿಗೆ ಹೋಲಿಕೆ ಮಾಡಿದರೇ, 2023ರಲ್ಲಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ...

ಯುದ್ಧದಲ್ಲಿ ಹೋರಾಡಲು ಭಾರತೀಯ ಕಾರ್ಮಿಕರಿಗೆ ರಷ್ಯಾ ಒತ್ತಾಯ; ಪ್ರಧಾನಿ ಮೋದಿ ಮೌನವೇಕೆ?

ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಜಾಹೀರಾತು ವಿಡಿಯೋದಲ್ಲಿ ವಿದ್ಯಾರ್ಥಿಯೊಬ್ಬಳು, ‘ಯುದ್ಧ ಪೀಡಿತ...

ಪ್ರಚಾರದಲ್ಲಿ ಸಮೋಸಾ, ಬಿರಿಯಾನಿ ಸೇರಿ ಪ್ರತಿಯೊಂದು ಆಹಾರಕ್ಕೂ ಚುನಾವಣಾ ಆಯೋಗದಿಂದ ದರ ನಿಗದಿ

ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅಭ್ಯರ್ಥಿಗಳು ಖರ್ಚು ಮಾಡುವ ಆಹಾರ ಒಳಗೊಂಡ...

Tag: ಕೊಡಗು ಜಿಲ್ಲಾಡಳಿತ