ಕಳೆದ ಎರಡು ವರ್ಷದಿಂದ ಉತ್ತಮವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿರುವ ಕೊಡಗು ವಿಶ್ವ ವಿದ್ಯಾಲಯವನ್ನು ಮುಚ್ಚುವ ಬಗ್ಗೆ ಸಚಿವ ಸಂಪುಟದ ಉಪ ಸಮಿತಿ ನಿರ್ಧಾರ ತೆಗೆದುಕೊಂಡಿರುವ ಕುರಿತು ಜಿಲ್ಲಾಧ್ಯಂತ ಜನರಿಗೆ ಆತಂಕ ಮೂಡಿದೆ. 'ಕೊಡಗು ವಿವಿ...
ಬಿಸಿಲಿನ ತಾಪಕ್ಕೆ ನಲುಗಿದ್ದ ಇಳೆಗೆ ಮಳೆರಾಯ ತಂಪೆರೆದಿದ್ದಾನೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ.
ಸಂಜೆ ಸಮಯಕ್ಕೆ ಗುಡುಗು, ಮಿಂಚು ಸಮೇತ ವರ್ಷದ ಮೊದಲ ಮಳೆ ಸುರಿದಿದೆ. ಕೊಡಗು ತಂಪು...
ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸೋಮವಾರ ಪೇಟೆ ಉಪ ವಿಭಾಗದ ಪೊಲೀಸರು ಬಂಧಿಸಿ, ಗಾಂಜಾ ವಶಪಡಿಸಿಕೊಂಡಿದ್ದಾರೆ. ಹೆರೂರು ಗ್ರಾಮದ ಹೇಮಂತ್ (23), ರಮೇಶ್ (34) ಬಂಧಿತ ಆರೋಪಿಗಳು.
ಕೊಡಗು ಜಿಲ್ಲೆಯಾದ್ಯಂತ ಗಾಂಜಾ...
ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಕೊಡಗಿನ 'ಗೋಣಿಗದ್ದೆ ಹಾಡಿ' ವರದಿಗೆ ಸ್ಪಂದಿಸಿದ್ದು, ಅರಣ್ಯ ಸಚಿವರ ಜತೆಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ.
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯ ನಾಲ್ಕೇರಿ ಪಂಚಾಯಿತಿಗೆ ಒಳಪಡುವ...
ಕೊಡಗು ಜಿಲ್ಲೆಯ ವಿರಾಜಪೇಟೆ ಬಳಿಯಿರುವ ಬೇಟೋಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮೀತಲತಂಡ ಎಂ ಇಸ್ಮಾಯಿಲ್ ಅವರಿಗೆ 'ಶ್ರೀಕೃಷ್ಣರಾಜ ಒಡೆಯರ್ ಸದ್ಭಾವನಾ ಪ್ರಶಸ್ತಿʼ ಪ್ರದಾನ ಮಾಡಲಾಯಿತು.
ಧಾರವಾಡದ ಚೇತನ ಫೌಂಡೇಶನ್...