ಕ್ರೀಡೆಯಿಂದ ಸಮಾಜದಲ್ಲಿ ಸೌಹಾರ್ದ ಸಂಬಂಧ ವೃದ್ಧಿಯಾಗಲಿದೆ. ಸಮುದಾಯಗಳು ಪರಸ್ಪರ ಉತ್ತಮ ಬಾಂಧವ್ಯ ಹೊಂದಲು ಸಹಕಾರಿಯಾಗುತ್ತದೆ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅಭಿಪ್ರಾಯಪಟ್ಟರು.
ಮಡಿಕೇರಿಯಲ್ಲಿ ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ಚಿಲ್ಲಿ ಬಾಯ್ಸ್...
ಕೊಡಗು ಜಿಲ್ಲೆಯ 'ಜ್ಞಾನ ಕಾವೇರಿ ವಿಶ್ವವಿದ್ಯಾಲಯ'ವನ್ನು ಮುಚ್ಚಬಾರದು. ಒಂದು ವೇಳೆ ಸರ್ಕಾರ ಅಂತಹ ನಿರ್ಧಾರಕ್ಕೆ ಬಂದರೆ ಇಡೀ ಕೊಡಗಿನಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಹಾಗೂ ಸಾಮಾಜಿಕ ಹೋರಾಟಗಾರ ನಾಪಂಡ ಮುತ್ತಪ್ಪ...
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಲ್ಲೂರು ಗ್ರಾಮದಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಸೋಮವಾರ ಬೆಳಿಗ್ಗೆ 10ರ ಸುಮಾರಿಗೆ ನಲ್ಲೂರು ಗ್ರಾಮದ ಕೊಕ್ಕಲೆಮಾಡ ದೇವಯ್ಯ ಎಂಬುವವರ ನಿವಾಸದ ಕಡೆಗೆ ತೆರಳುವ ರಸ್ತೆಯಲ್ಲಿ ಹುಲಿ ಸಾಗುತ್ತಿರುವ...
ಕೊಡಗು ಜಿಲ್ಲೆಯ ಮಡಿಕೇರಿ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಕೇಶವ ಕಾಮತ್ ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದರು.
ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕೊಡಗು ಜಿಲ್ಲೆಯ...
ಕೊಡಗು ಜಿಲ್ಲೆ ವಿರಾಜಪೇಟೆ ಗ್ರಾಮಾಂತರ ತಾಲೂಕಿನ ಬಿಟ್ಟಂಗಾಲ ಗ್ರಾಮದಲ್ಲಿ ಕಳೆದ ನವೆಂಬರ್ 30ರಂದು ಅಂಚೆ ಕಚೇರಿ ಬಾಗಿಲು ಮುರಿದು ಖಜಾನೆ ಬಾಕ್ಸ್, ಅಂಚೆ ಚೀಟಿಗಳು, ಪಾಸ್ ಪುಸ್ತಕ, ಸಿಸಿ ಕ್ಯಾಮೆರಾ, ಡಿವಿಆರ್ ಕಳುವು...