ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ) ಮತ್ತು ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ ತರಗತಿಗೆ...
ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕು ಬಿಟ್ಟಂಗಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಾಳುಗೋಡುವಿನಲ್ಲಿ ವಾಸವಾಗಿರುವ ಆದಿವಾಸಿ ಕುಟುಂಬಗಳಿಗೆ ನೆಲೆ ನಿಲ್ಲಲು ಸರಿಯಾದ ಸೂರಿಲ್ಲ. ಕೆಲವರಿಗೆ ನಿವೇಶನ ಸಿಕ್ಕಿದ್ದರೂ ಅಧಿಕಾರಿಗಳ ಬೇಜವಾಬ್ದಾರಿಯಿಂದ ಹಕ್ಕುಪತ್ರ ಮಾತ್ರ...
ಜಾನುವಾರುಗಳ ಮೇಲೆ ಹುಲಿ ದಾಳಿ ಮಾಡಿದ ಹಿನ್ನೆಲೆಯಲ್ಲಿ ಬಡಗರಕೇರಿಯಲ್ಲಿ ಹುಲಿಯನ್ನು ಸರೆೆ ಹಿಡಿಯಲು ಅರಣ್ಯಾಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ.
ಕೊಡಗು ಜಿಲ್ಲೆಯ ಮಡಿಕೇರಿಯ ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಗರಕೇರಿ ಗ್ರಾಮದಲ್ಲಿ ರೈತರೊಬ್ಬರ ಜಾನುವಾರುಗಳ ಮೇಲೆ...
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕೊಡಗು ಜಿಲ್ಲೆಗೆ ಭೇಟಿ ನೀಡುತ್ತಿರುವ ಸಂದರ್ಭದಲ್ಲಿ ಜಿಲ್ಲೆಯ ವಿಚಾರವಾಗಿ ಹಲವು ಪ್ರಶ್ನೆಗಳನ್ನು ಮುಂದಿರಿಸಿ ಉತ್ತರಿಸುವಂತೆ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೋಸಿನ್ ಒತ್ತಾಯಿಸಿದರು.
ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿರುವ ಅವರು, "2015ರಲ್ಲಿ ಕರ್ನಾಟಕ...
ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕು ಕಚೇರಿಯಲ್ಲಿ ಹೆಚ್ಚಿನ ಭ್ರಷ್ಟಾಚಾರ ನಡೆಯುತ್ತಿದೆ. ದಲ್ಲಾಳಿಗಳ ಹಾವಳಿ ಮಿತಿ ಮೀರಿದ್ದು ಸಾರ್ವಜನಿಕರ ಕೆಲಸ ಕಾರ್ಯಗಳು ಸುಗಮವಾಗಿ ಆಗುತ್ತಿಲ್ಲ ಎಂದು ಪೊನ್ನಂಪೇಟೆಯ ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ವಿಶ್ವನಾಥ್,...