ಕೊಡಗು ಜಿಲ್ಲೆಯ ಗೋಣಿಕೊಪ್ಪದಲ್ಲಿ ಹ್ಯೂಮಾನಿಟಿ ರಿಲೀಪ್ ಸೊಸೈಟಿಯ(ಎಚ್‌ಆರ್‌ಎಸ್) ಕಾರ್ಯಾರಂಭ ಸ್ವಾಭಾವಿಕ ಪ್ರಕೃತಿ ವಿಕೋಪ, ಅನಿರೀಕ್ಷಿತ ಅಕಸ್ಮಿಕ ಬೆಂಕಿ ಅವಘಡ ಹಾಗೂ ಅಪಘಾತಗಳು ಸಂಭವಿಸಿದಾಗ ಅದನ್ನು ನಿಭಾಯಿಸಲು ನಾವು ಸದಾ ಸನ್ನದ್ದರಾಗಬೇಕು. ಇದರ ಭಾಗವಾಗಿ...
ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ಇಂದು ಭೂ ಗುತ್ತಿಗೆ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ಮೂಲಕ ಸಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬಡ ಜನರಿಗೆ ಭೂಮಿ ಹಾಗೂ ನಿವೇಶನ ಕಲ್ಪಿಸುವಂತೆ ಧರಣಿ...
ಪೊನ್ನಂಪೇಟೆ ಚಿಟ್ಟಡೆಯ ಕೂವಲೆರ ಕುಟುಂಬಸ್ಥರ ಆತಿಥ್ಯದಲ್ಲಿ ಕೊಡವ ಮುಸ್ಲಿಂ ಮನೆತನಗಳ ನಡುವಿನ ಪ್ರಥಮ ವರ್ಷದ ಹೊನಲು ಬೆಳಕಿನ ಕೌಟುಂಬಿಕ ವಾಲಿಬಾಲ್ ಪಂದ್ಯಾವಳಿ "ಕೂವಲೆರ ಚಿಟ್ಟಡೆ ಕಪ್ -2025" ಇಂದಿನಿಂದ ಆರಂಭಗೊಂಡಿದ್ದು, ಮೂರು ದಿನಗಳ ಕಾಲ...
ಕೊಡಗಿನಲ್ಲಿ ಆದಿವಾಸಿಗಳ ಕುರಿತು ವರದಿ ಮಾಡಲು ಬಂದಿದ್ದ ಕೇರಳ ಮೂಲದ ಪತ್ರಕರ್ತನನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ಒಳಪಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಯಾವುದೇ ಕಾನೂನು ಪ್ರಕ್ರಿಯೆ ಪಾಲಿಸದೆ...
ಕೊಡಗು ಜಿಲ್ಲೆಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಎರವ ಸಮುದಾಯದ(ಪರಿಶಿಷ್ಟ ಪಂಗಡ) ಯುವಕ ತೋಟದಲ್ಲಿ ಹಲಸಿನ ಹಣ್ಣುಗಳನ್ನು ಕೀಳುತ್ತಿದ್ದನೆಂಬ ಕಾರಣಕ್ಕೆ ಕೊಡವ ಜಾತಿಯ ಉದ್ಯೋಗದಾತ ಗುಂಡಿಕ್ಕಿ ಕೊಂದಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಕಮ್ಯುನಿಸ್ಟ್ ಪಾರ್ಟಿ ಆಫ್...