ಕೊಡಗು ಜಿಲ್ಲೆ, ಪೊನ್ನಂಪೇಟೆ ತಹಶೀಲ್ದಾರ್ ಕಚೇರಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಶುಕ್ರವಾರ ಭೇಟಿ ನೀಡಿ ಭೂ ಸುರಕ್ಷತೆ ಮತ್ತು ಕಂದಾಯ ದಾಖಲೆ ಡಿಜಿಟಲೀಕರಣ ಪ್ರಕ್ರಿಯೆ ಸಂಬಂಧ ಮಾಹಿತಿ ಪಡೆದು ತಾಲ್ಲೂಕು ಆಡಳಿತ...
ಲಾರಿ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಮಾಣಿ – ಮೈಸೂರು ರಾ.ಹೆದ್ದಾರಿಯ ಸಂಪಾಜೆ ಸಮೀಪದ ಕೊಯನಾಡಿನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.
ಕಾರಿನಲ್ಲಿದ್ದ ನಿಹಾದ್, ರಿಝ್ವಾನ್,...
ಕೊಡಗು ಜಿಲ್ಲೆ, ವಿರಾಜಪೇಟೆ ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆ ಮಾಡುವಿನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತ ದೇಹ ಪತ್ತೆಯಾಗಿದ್ದು, ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿ ನಾಪೋಕ್ಲು ಪೊಲೀಸ್...
ಕೊಡಗು ಜಿಲ್ಲೆ, ಮಡಿಕೇರಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಶಾಸಕರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಾಸಕ ಎ. ಎಸ್. ಪೊನ್ನಣ್ಣ ಎರಡು ಸಾವಿರ ಆದಿವಾಸಿ ಬುಡಕಟ್ಟು ಕುಟುಂಬಕ್ಕೆ ಶೀಘ್ರವೇ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದರು.
ನಿವೇಶನ...
ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಗುಕೊಂಡಿದೆ. ಗುರುವಾರದಿಂದ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ನದಿ, ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗು,...