ವಿರಾಜಪೇಟೆ | ವರ್ತಕರ ಸಂಘದಿಂದ ಸಮರ್ಪಕ ವಿದ್ಯುತ್ ಸರಬರಾಜು ಮಾಡುವಂತೆ ಒತ್ತಾಯ

ಕೊಡಗು ಜಿಲ್ಲೆ, ವಿರಾಜಪೇಟೆಯಲ್ಲಿ ಸಮರ್ಪಕ ವಿದ್ಯುತ್ ಸರಬರಾಜು ಆಗದೆ ಅಡಚಣೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಒದಗಿಸುವಂತೆ ಒತ್ತಾಯಿಸಿ ವರ್ತಕರ ಸಂಘದ ವತಿಯಿಂದ ಚೆಸ್ಕಾಂಗೆ ಮನವಿ ಪತ್ರ ಸಲ್ಲಿಸಿದರು. ವಿರಾಜಪೇಟೆಯ ವರ್ತಕರ ಸಂಘದ ಅಧ್ಯಕ್ಷ...

ವಿರಾಜಪೇಟೆ | ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರೆಜಿತ್ ಕುಮಾರ್ ಗುಹ್ಯ, ಪ್ರಧಾನ ಕಾರ್ಯದರ್ಶಿಯಾಗಿ ಎ ಎಸ್ ಮುಸ್ತಫ ಅವಿರೋಧ ಆಯ್ಕೆ

ಕೊಡಗು ಜಿಲ್ಲೆ, ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರೆಜಿತ್ ಕುಮಾರ್ ಗುಹ್ಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎ.ಎಸ್. ಮುಸ್ತಫ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 2025-28 ನೇ ಸಾಲಿನ ಆಡಳಿತ ಮಂಡಳಿಗೆ ವಿರಾಜಪೇಟೆ ಪ್ರೆಸ್...

ಕೊಡಗು | ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ; ಆಸ್ಪತ್ರೆಗೆ ಭೇಟಿ ನೀಡಿದ ಎ ಎಸ್ ಪೊನ್ನಣ್ಣ

ಕೊಡಗು ಜಿಲ್ಲೆ, ಕಾಟಕೇರಿಯ ಬಳಿಯ ಹರಿಮಂದಿರ್ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡದಿಂದ ಗಾಯಾಳುಗಳಾಗಿ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಧ್ಯಾರ್ಥಿಗಳನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ...

ಸೋಮವಾರಪೇಟೆ | ಲಂಚ ಪಡೆವಾಗ ಲೋಕಾಯುಕ್ತ ಬಲೆಗೆ ಗ್ರಾ.ಪಂ. ಅಧ್ಯಕ್ಷೆ

ಕೊಡಗು ಜಿಲ್ಲೆ, ಸೋಮವಾರ ಪೇಟೆ ತಾಲ್ಲೂಕು, ಶನಿವಾರ ಸಂತೆ ಹೋಬಳಿಯ ಹಂಡ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಎಸ್. ಸುಧಾ ಈರೇಶ್ ಲಂಚ ಪಡೆವಾಗ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಕಾಮಗಾರಿ ವೆಚ್ಚ ₹14,70,000 ರೂಪಾಯಿ ಬಿಲ್...

ವಿರಾಜಪೇಟೆ | ಅ.12 ರಂದು ಕೆಎಂಎ ಪ್ರತಿಭಾ ಪುರಸ್ಕಾರ

ಕೊಡಗು ಜಿಲ್ಲೆ, ವಿರಾಜಪೇಟೆಯಲ್ಲಿ ಅಕ್ಟೋಬರ್. 12 ಭಾನುವಾರದಂದು ಕೊಡವ ಮುಸ್ಲಿಂ ಅಸೋಸಿಯೇಷನ್ ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ 'ಕೆಎಂಎ ಪ್ರತಿಭಾ ಪುರಸ್ಕಾರ-2025 ಮತ್ತು ಸಮುದಾಯದ ಸಾಧಕರಿಗೆ ಸನ್ಮಾನ' ಸಮಾರಂಭವನ್ನು ಆಯೋಜಿಸಲಾಗಿದೆ...

ಜನಪ್ರಿಯ

ಸಂತ್ರಸ್ತೆಯ ಗುರುತು ಬಹಿರಂಗ: ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ಹಾಗೂ ಬೆದರಿಕೆ...

ಬೆಳಗಾವಿ |ಬೇಸಿಗೆಯ ನೀರಿನ ಸಂಕಷ್ಟ ಎದುರಿಸಲು ಮುನ್ನೆಚ್ಚರಿಕೆ: ಕೃಷ್ಣಾ ತೀರದ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಕಡಿತ ಹೆಚ್ಚಳ

ಮುಂದಿನ ಬೇಸಿಗೆಯಲ್ಲಿ ನೀರಿನ ಕೊರತೆ ಎದುರಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಕೃಷ್ಣಾ ನದಿ...

ರೈತರ ಬದುಕಿನಲ್ಲಿ ಹೊಸ ಬೆಳಕು ಮೂಡಿಸಿದ ಡಾ. ವರ್ಗೀಸ್ ಕುರಿಯನ್

ಕುರಿಯನ್ ಅವರು ಕೇವಲ ಹಾಲಿನ ಉತ್ಪಾದನೆಯನ್ನು ಹೆಚ್ಚಿಸಿದ ವ್ಯಕ್ತಿಯಲ್ಲ. ರೈತರಿಗೆ ಆರ್ಥಿಕ...

ವಿಜಯಪುರ |ಬೇಸಿಗೆಯ ನೀರಿನ ಸಮಸ್ಯೆ ತಡೆಗೆ ಈಗಿನಿಂದಲೇ ಮುಂಜಾಗ್ರತೆ ;ಮೇಯರ್ ಕರಡಿ

ವಾಡಿಕೆಯಂತೆ ಮಳೆಯಾಗದ ಹಿನ್ನೆಲೆಯಲ್ಲಿ ನದಿಗಳು ಹಾಗೂ ಕೆರೆಗಳಲ್ಲಿ ನೀರಿನ ಪ್ರಮಾಣ ಕುಸಿದಿದ್ದು,...

Tag: ಕೊಡಗು