ಮುಂಗಾರು ಮಳೆ ಆರಂಭವಾಗಿರುವುದರಿಂದ, ರಸ್ತೆ ಕುಸಿತ ತಡೆಯಲು ಅಧಿಕ ಭಾರ ತುಂಬಿದ ಭಾರೀ ಸರಕು ಸಾಗಣೆ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಜುಲೈ 1ರಿಂದ 30ರವರೆಗೆ ನಿಷೇಧಿಸಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ...
ಕೊಡಗು ಜಿಲ್ಲೆಯಲ್ಲಿ ಮುಂಗಾರು ಹೆಚ್ಚಾಗುತ್ತಿರುವಂತೆ ರಸ್ತೆ ಕುಸಿತ ತಡೆಯುವ ನಿಟ್ಟಿನಲ್ಲಿ ಅಧಿಕ ಭಾರ ತುಂಬಿದ ಭಾರಿ ವಾಹನಗಳ ಸಂಚಾರವನ್ನು ಜುಲೈ 1ರಿಂದ ಜುಲೈ 30ರವರೆಗೆ ನಿಷೇಧಿಸಲಾಗಿದೆ.
ವಾಹನದ ನೋಂದಣಿ ತೂಕ 18,500 ಕೆ.ಜಿ.ಗಿಂತ ಹೆಚ್ಚಿನ...
ಕೊಡಗು ಜಿಲ್ಲೆ ಮಡಿಕೇರಿ ತಾಲೂಕು ನಾಪೋಕ್ಲು ಸಮೀಪದ ನೆಲಜಿ ಗ್ರಾಮದ ಕಾಫಿ ಬೆಳೆಗಾರ ಪೊನ್ನಪ್ಪ ಅವರ ಪುತ್ರಿ ನೀಲಿಕಾ ಪೊನ್ನಪ್ಪ(24) ಹೃದಯಾಘಾತಕ್ಕೆ ಒಳಗಾಗಿದ್ದು, ಮನೆಯಲ್ಲಿಯೇ ಅಸುನೀಗಿದ್ದಾರೆ.
ನೀಲಿಕಾ ಪೊನ್ನಪ್ಪ ಮಡಿಕೇರಿಯ ಕೊಡಗು ವೈದ್ಯಕೀಯ ಕಾಲೇಜು...
ಎರಡು ಹಂತಸ್ಥಿನ ಕಟ್ಟಡ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಕಟ್ಟಡದಲ್ಲಿದ್ದ ಎಂಟು ಮಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನಲ್ಲಿ ನಡೆದಿದೆ. ಅದಾಗ್ಯೂ, ಘಟನೆಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಲೂಕಿನ...
ಮಡಿಕೇರಿಯ ಸೋಮವಾರಪೇಟೆ ತಾಲ್ಲೂಕಿನ ಮೆಟ್ಲು ಗ್ರಾಮದಲ್ಲಿ ಬಾಲಕಿಯನ್ನು ಕೊಂದು ಆಕೆಯ ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಪ್ರಕಾಶ್ (32) ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸಂಗತಿ ಸುಳ್ಳಾಗಿದೆ.
ಕೊಲೆ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಶುಕ್ರವಾರ ವ್ಯಕ್ತವಾಗಿತ್ತು....