ರಾಷ್ಟ್ರಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆಗೊಂಡಿರುವ 14 ವರ್ಷದೊಳಗಿನ ಬಾಲಕರ ಕರ್ನಾಟಕ ರಾಜ್ಯ ಹಾಕಿ ತಂಡದಲ್ಲಿ ಕೊಡಗಿನ ಒಂಬತ್ತು ವಿದ್ಯಾರ್ಥಿಗಳು ಸ್ಥಾನ ಪಡೆದುಕೊಂಡಿದ್ದಾರೆ. ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಇದೇ ತಿಂಗಳ 28ರಿಂದ ಜ.1ರವರೆಗೆ ನಡೆಯಲಿರುವ 14...
ಮುಸ್ಲಿಂ ಮಹಿಳೆಯರ ಬಗ್ಗೆ ಕೀಳಾಗಿ, ಅವಹೇಳನಕಾರಿಯಾಗಿ ಮತ್ತು ಮಾನಹಾನಿಕರವಾಗಿ ಮಾತನಾಡಿರುವ ಹಾಗೂ ಯುವತಿಗೆ ಬೆದರಿಕೆ ಹಾಕಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಕಾನೂನು ಕ್ರಮ ಜರುಗಿಸಿ ಕೂಡಲೇ ಬಂಧಿಸಬೇಕು...
ಕ್ರೀಡೆಯ ತವರು ಎಂದು ಕರೆಸಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ವಿವಿಧ ಕ್ರೀಡಾಕೂಟಗಳು ನಿರಂತರವಾಗಿ ನಡೆಯುತ್ತಿದೆ. ಈ ರೀತಿಯ ಕ್ರೀಡಾಕೂಟಗಳನ್ನು ಉತ್ತೇಜಿಸಲು 'ಕೊಡಗು ಕ್ರೀಡಾ ಅಭಿವೃದ್ಧಿ ಪ್ರಾಧಿಕಾರ'ವನ್ನು ರಚಿಸಲು ಸರ್ಕಾರ ಮುಂದಾಗಬೇಕು ಎಂದು ಕೊಡವ ಮುಸ್ಲಿಂ...
ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಗೆ ಭೇಟಿ ನೀಡುವ ಪ್ರತಿ ಪ್ರವಾಸಿಗರು ರಾಜಾಸೀಟಿಗೆ ಭೇಟಿ ನೀಡಲಿದ್ದಾರೆ. ಆದ್ದರಿಂದ ರಾಜಾಸೀಟು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕಿದೆ. ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವುದು ಸೇರಿದಂತೆ ಇತರ ಸಂಬಂಧ...
ಆರ್ಥಿಕವಾಗಿ ತೀರಾ ಹಿಂದುಳಿದಿರುವ ಮುಸ್ಲಿಮ್ ಸಮುದಾಯದ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬ್ಯಾರೀಸ್ ವೆಲ್ಫೇರ್ ಫೋರಂ (ಬಿ.ಡಬ್ಲ್ಯು.ಎಫ್.), ಅಬುಧಾಬಿ 2024ರ ಫೆಬ್ರವರಿ 3ರಂದು ದ.ಕ. ಜಿಲ್ಲೆಯ ಮಂಗಳೂರು ತಾಲೂಕಿನ ಗಂಜಿಮಠದಲ್ಲಿರುವ...