ಹೈಸೂಡ್ಲುರು ಗ್ರಾಮದಲ್ಲಿ ಆಶ್ರಯ ನಿವೇಶನಕ್ಕೆಂದು ಮೀಸಲಿರುವ ಜಾಗದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಕುಟುಂಬಗಳು ಆರು ವರ್ಷದಿಂದ ವಾಸವಾಗಿದ್ದಾರೆ. ಅವರಿಗೆ ಮನೆ ನಿರ್ಮಿಸಿ ಮೂಲಭೂತ ಸೌಲಭ್ಯ ಕಲ್ಪಿಸಿಕೊಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ (ದಸಂಸ)...
ವಿಧಾನಸಭಾ ಚುನಾವಣೆಗೆ 15 ದಿನಗಳು ಇದ್ದ ಸಂದರ್ಭ ಹಿಂದಿನ ಬಿಜೆಪಿ ಸರ್ಕಾರ ಮತಗಳಿಕೆಯ ಉದ್ದೇಶದಿಂದ ಕೊಡವ ಅಭಿವೃದ್ಧಿ ನಿಗಮ ಘೋಷಣೆ ಮಾಡಿತ್ತು. ಆದರೆ ಇಂದಿಗೂ ಕೊಡವ ಅಭಿವೃದ್ಧಿ ನಿಗಮ ಕಂಪನಿ ಕಾಯಿದೆ ನಡಿ...
ಪೊಲೀಸರು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದು, ನಾವು ಪೊಲೀಸ್ ಠಾಣೆಗೆ ನುಗ್ಗುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ವಿಚಾರವಾಗಿ ಬಿಜೆಪಿ ಕಾರ್ಯಕರ್ತನೆನ್ನಲಾದ ವ್ಯಕ್ತಿಯನ್ನು ಕೊಡಗು ಪೊಲೀಸರು ವಿಚಾರಣೆ ನಡೆಸಿದ್ದರು....
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬಸ್ ವ್ಯವಸ್ಥೆಯ ಬೇಡಿಕೆ ಇಟ್ಟಿದ್ದರು. ಇದಕ್ಕೆ ಶಾಸಕ ಮಂಥರ್ ಗೌಡ ಸ್ಪಂದಿಸಿದ್ದು ವಿದ್ಯಾರ್ಥಿಗಳಿಗಾಗಿ ಬಸ್ ವ್ಯವಸ್ಥೆ ಮಾಡಿದ್ದಾರೆ. ಇದು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರಿಗೆ ಸಂತಸ ತಂದಿದೆ.
ನೂತನ...
ಕೊಡಗು ಜಿಲ್ಲೆಯಲ್ಲಿ ನೂತನ ಶಾಸಕರು ಆಯ್ಕೆಯಾಗಿ ಕೇವಲ ಆರು ತಿಂಗಳು ಕಳೆದಿವೆ. ಅಷ್ಟರಲ್ಲಾಗಲೇ ಅಭಿವೃದ್ಧಿ ಕಾರ್ಯದ ಬಗ್ಗೆ ಮಾಜಿ ಶಾಸಕರು ಮಾತನಾಡುತ್ತಿದ್ದಾರೆ. ಅವರು ಸ್ವಲ್ಪ ಸಮಯ ತಾಳ್ಮೆ ವಹಿಸಿ, ಬಳಿಕ ಅಭಿವೃದ್ಧಿ ಕಾರ್ಯದ...