ಕೊಡಗು ಜಿಲ್ಲೆ ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜು ಉಳಿಯಬೇಕು ಎಂದು ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಪ್ರತಿನಿಧಿಗಳು ಆಗ್ರಹ ವ್ಯಕ್ತಪಡಿಸಿದರು.
ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘವು ನವೆಂಬರ್ 12ರಂದು...
ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸೇರಿದಂತೆ ಸರ್ಕಾರದಿಂದ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಕೊಡಗು ಜಿಲ್ಲೆಯ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಮಂತರ್ ಗೌಡ ಭರವಸೆ ನೀಡಿದರು.
ಮಡಿಕೇರಿ...
ಚಿಕಿತ್ಸೆ ನೀಡಲು 12 ವರ್ಷದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳದ ಆರೋಪದ ಮೇಲೆ ಮೈಸೂರಿನ ಸರ್ಕಾರಿ ವೈದ್ಯೆ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಒಂದನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಜೆ ಶಿಲ್ಪಾ...
ಮಡಿಕೇರಿ ನಗರದ ಮನೆಯೊಂದರಲ್ಲಿದ್ದ ವೃದ್ಧೆಯ ಮೇಲೆ ಹಲ್ಲೆ ಮಾಡಿ ದರೋಡೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ರಾಜಸ್ಥಾನ ಮೂಲದ ವಿಕಾಸ್ ಜೋರ್ಡಿಯಾ (33) ಎಂದು ಗುರುತಿಸಿದ್ದು,...
ವೈಜ್ಞಾನಿಕ ಕೃಷಿ, ಸಮರ್ಪಕ ಯಾಂತ್ರೀಕರಣ, ಸಮಗ್ರ ಬೇಸಾಯ ಪದ್ದತಿ ಅಳವಡಿಕೆಯು ರೈತರ ಆರ್ಥಿಕತೆ ಹೆಚ್ಚಿಸಲಿದೆ. ಜನಸಾಮಾನ್ಯರು ಮತ್ತು ಕೃಷಿಕರ ಶ್ರೇಯೋಭಿವೃದ್ದಿ ನಮ್ಮ ಸರ್ಕಾರದ ಆಧ್ಯತೆಯಾಗಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಕೊಡಗು...