ಕೊಡಗು | ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆಗೆ ತೇಲಪಂಡ ಶಿವಕುಮಾರ್ ಒತ್ತಾಯ

ಕೊಡಗು ಜಿಲ್ಲೆಯನ್ನು ಜನಪ್ರತಿನಿಧಿಗಳು ಕ್ರೀಡಾ ವಲಯವೆಂದು ಘೋಷಣೆ ಮಾಡಬೇಕು. ಜತೆಗೆ ಜಿಲ್ಲೆಯಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆಗೆ ಮುಂದಾಗಬೇಕು ಎಂದು ಸಮಾಜಿಕ ಕಾರ್ಯಕರ್ತ ತೇಲಪಂಡ ಶಿವಕುಮಾರ್ ಒತ್ತಾಯಿಸಿದರು. ವಿರಾಜಪೇಟೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು...

ಕೊಡಗು | ನಾಯಿ ದಾಳಿಗೆ ಮೇಕೆಗಳು ಬಲಿ

ನಾಯಿ ದಾಳಿಯಿಂದ ಮೂರು ಮೇಕೆಗಳು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲಿನ ಕಿರುಗೂರು ಬಳಿಯ ಹೊನ್ನಿಕೊಪ್ಪಲಿನಲ್ಲಿ ನಡೆದಿದೆ. ಗ್ರಾಮದ ಎಂ ಬಿ ಸಣ್ಣಪ್ಪ ಅವರಿಗೆ ಸೇರಿದ ಮೇಕೆಗಳನ್ನು ಮೇಯಲು ಗದ್ದೆ ಬಯಲಿನಲ್ಲಿ...

ಕೊಡಗು | ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜು ಉಳಿವಿಗೆ ಆಗ್ರಹ

ಕೊಡಗು ಜಿಲ್ಲೆ ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜು ಉಳಿಯಬೇಕು ಎಂದು ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಪ್ರತಿನಿಧಿಗಳು ಆಗ್ರಹ ವ್ಯಕ್ತಪಡಿಸಿದರು. ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘವು ನವೆಂಬರ್‌ 12ರಂದು...

ಕೊಡಗು | ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಪೂರೈಕೆಗೆ ಪ್ರಾಮಾಣಿಕ ಪ್ರಯತ್ನ: ಶಾಸಕ ಮಂತರ್ ಗೌಡ

ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸೇರಿದಂತೆ ಸರ್ಕಾರದಿಂದ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಕೊಡಗು ಜಿಲ್ಲೆಯ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಮಂತರ್ ಗೌಡ ಭರವಸೆ ನೀಡಿದರು. ಮಡಿಕೇರಿ...

ಮೈಸೂರು | ಸರ್ಕಾರಿ ಆಸ್ಪತ್ರೆ ವೈದ್ಯ ವಿರುದ್ಧ ನ್ಯಾಯಾಧೀಶೆ ದೂರು; ಪ್ರಕರಣ ದಾಖಲು

ಚಿಕಿತ್ಸೆ ನೀಡಲು 12 ವರ್ಷದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳದ ಆರೋಪದ ಮೇಲೆ ಮೈಸೂರಿನ ಸರ್ಕಾರಿ ವೈದ್ಯೆ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಒಂದನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಜೆ ಶಿಲ್ಪಾ...

ಜನಪ್ರಿಯ

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

ಬೀದರ್‌ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ

ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ...

Tag: ಕೊಡಗು