ಕೊಪ್ಪಳ ತಾಲೂಕಿನ ಗೊಂಡಬಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುದ್ದಾಬಳ್ಳಿ-ಗೊಂಡಬಾಳ ಗ್ರಾಮಸ್ಥರು 200-300 ಮೀಟರ್ ಅಂತರದಲ್ಲಿರುವ ಗೊಂಡಬಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುದ್ದಾಬಳ್ಳಿ ಗ್ರಾಮದಲ್ಲಿ 64 ಎಕರೆ ಜಮೀನಿನಲ್ಲಿ ಯುಕೆಇಎಂ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ...
ಇದೇ ತಿಂಗಳು ಕೋಲಾರ ನಗರದಲ್ಲಿ ಪ್ರೀತಿ ವಿಚಾರಕ್ಕೆ ಕೊಲೆಯಾದ ಗವಿಸಿದ್ದಪ್ಪ ನಾಯಕರ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆ ಪ್ರಕರಣ ದಾಖಲಾಗಿದೆ.
ಬಿಜೆಪಿ ಉಚ್ಚಾಟಿತ...
ಆಗಸ್ಟ್ 19ರಂದು ನಡೆಯುವ ವಿಶೇಷ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿ ಮಾಡಲು ಮತ್ತು ಸುಪ್ರೀಂ ಕೋರ್ಟ್ ಆದೇಶವನ್ನು ಪಾಲನೆ ಮಾಡಿ ಅಂಗೀಕರಿಸಲು ಸದನದಲ್ಲಿ ಮಂಡನೆ ಮಾಡಬೇಕು. ಅಂದು ನಾಗಮೋಹನ ದಾಸ್ ಅವರ ಒಳಮೀಸಲಾತಿ ವರದಿ ಯಥಾವತ್ ಜಾರಿಯಾಗದಿದ್ದರೆ ರಕ್ತಪಾತದದ ಹೋರಾಟ ನಡೆಯುತ್ತದೆ ಎಂದು ಮಾದಿಗ ಜಾತಿ ಉಪಜಾತಿ ಸಂಘಟನೆಗಳ ಜಿಲ್ಲಾ ಪ್ರಧಾನ ಸಂಚಾಲಕ ಣೇಶ ಹೊರತಟ್ನಾಳ ಎಚ್ಚರಿಸಿದರು.
ನಾಗಮೋಹನ ದಾಸ್ ಅವರ ವೈಜ್ಞಾನಿಕ ಒಳಮೀಸಲಾತಿ ಯಥಾವತ್ ಜಾರಿಗೊಳಿಸಲು ಚರ್ಚಿಸುವಂತೆ ಒತ್ತಾಯಿಸಿ ಜಾತಿ ಉಪಜಾತಿ ಸಂಘಟನೆಗಳ ಕೊಪ್ಪಳ ಜಿಲ್ಲಾ ಒಕ್ಕೂಟ ಹಾಗೂ ಮಾದಿಗ ಮಹಾಸಭಾದ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು. ಬಳಿಕ ನಗರದ ಅಶೋಕ ವೃತ್ತದಿಂದ ಶಾಸಕ ರಾಘವೇಂದ್ರ ಹಿಟ್ನಾಳ ಅವರ ನಿವಾಸದವರೆಗೂ ತಮಟೆ ಭಾರಿಸುವುದರ ಮೂಲಕ ತೆರಳಿ ಶಾಸಕರ ಅನುಪಸ್ಥಿತಿಯಲ್ಲಿ ಸಹೋದರ ಸಂಸದ ರಾಜಶೇಖರ ಹಿಟ್ನಾಳ ಅವರಿಗೆ ಮನವಿ ಸಲ್ಲಿಸಿದರು.
"ನಾಗಮೋಹನದಾಸ್ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೆ ತರುವಂತೆ ಸಂಪುಟ ಸಭೆಯಲ್ಲಿ ಚರ್ಚೆ...
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ನಿಲಯಗಳ ಹೊರಗುತ್ತಿಗೆ ಸಿಬ್ಬಂದಿಗಳು 10ರಿಂದ...
ಮನುಷ್ಯ ದುರಾಸೆಯಿಂದ ಅನ್ಯಮಾರ್ಗ ತುಳಿದು ಹಣ ಗಳಿಸಿದರೆ ಅದು ಪಾಪದ ಹಣವಾಗುತ್ತದೆ. ಹಣ, ಆಸ್ತಿಗಿಂತ ಮಾನವನಿಗೆ ಒಳ್ಳೆಯ ವ್ಯಕ್ತಿತ್ವ ಗೌರವವನ್ನು ನೀಡುತ್ತದೆ. ಶರಣರು ಭ್ರಷ್ಟಾಚಾರದ ವಿರೋಧಿಯಾಗಿದ್ದರು ಎಂದು ಸಾಹಿತಿ ಅರುಣಾ ನರೇಂದ್ರ ಹೇಳಿದರು.
ಕೊಪ್ಪಳ...