ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದ ಬಳಿ ನಡೆದಿದ್ದ ಇಬ್ಬರು ಮಹಿಳೆಯರ (ಇಸ್ರೇಲ್ ದೇಶದ ಒಬ್ಬರು, ಸ್ಥಳೀಯ ಒಬ್ಬರು) ಅತ್ಯಾಚಾರ ಹಾಗೂ ಒಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಪೈಕಿ ಇಬ್ಬರನ್ನು...
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಚಳ್ಳೂರ್ ರಸ್ತೆಯು ಪೂರ್ತಿ ಹದೆಗಟ್ಟಿದ್ದು, ರಸ್ತೆ ದುರಸ್ತಿ ಕಾಣದೆ ವರ್ಷಗಳೇ ಕಳೆದಿದೆ. ರಸ್ತೆಯಲ್ಲಿ ಗುಂಡಿಯೋ ಅಥವಾ ಗುಂಡಿಯಲ್ಲಿ ರಸ್ತೆಯೋ ಎನ್ನುವಂತಿದ್ದು, ವಾಹನ ಸವಾರರು ಭೀತಿಯಲ್ಲಿ ಸಂಚರಿಸುವ ಪರಿಸ್ಥಿತಿ...
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿಧ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಪ್ರೋತ್ಸಾಹ ಧನವನ್ನು ನಿಲ್ಲಿಸಲಾಗಿದೆ. ಇದು ಖಂಡನೀಯ. ಮೊದಲು ನೀಡುತ್ತಿದ್ದ ನಿಯಮವನ್ನೇ ಸರಕಾರ ಮುಂದುವರೆಸಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ಪ್ರತಿಭಟಿಸಿದರು.
ಕೊಪ್ಪಳ ಜಿಲ್ಲೆಯ...