ಕೊಪ್ಪಳ | ಸರ್ಕಾರಿ ಪ್ರೌಢಶಾಲೆಯ ರಂಗಮಂದಿರದ ಕೊಠಡಿಯಲ್ಲಿ ಬೆಂಕಿ: ಕ್ರೀಡಾ ಸಾಮಗ್ರಿಗಳು ಭಸ್ಮ

ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ರಂಗಮಂದಿರದ ಕೊಠಡಿಯಲ್ಲಿ ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಕ್ರೀಡಾ ಸಾಮಗ್ರಿಗಳು ಸೇರಿದಂತೆ ಹಲವು ವಸ್ತುಗಳು ಸುಟ್ಟು ಕರಕಲಾಗಿವೆ. ಬೆಳಿಗ್ಗೆ 6.30ರ ಸುಮಾರಿಗೆ ಕೊಠಡಿಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ...

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ ಬಾರಿ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರ ನೇತೃತ್ವದ ಸ್ವಾಗತ ಸಮಿತಿಯು ಮೈಸೂರು ಜಿಲ್ಲಾಡಳಿತದ ಪರವಾಗಿ ಅಭಿನವ...

ಕೊಪ್ಪಳ | ಡ್ಯಾನ್ಸ್‌ ಮಾಡಬೇಡವೆಂದು ಬುದ್ಧಿವಾದ ಹೇಳಿದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಮನೆಯಲ್ಲಿ ಡ್ಯಾನ್ಸ್ ಮಾಡಬೇಡ ಎಂದು ತಂದೆ-ತಾಯಿ ಬುದ್ದಿವಾದ ಹೇಳಿದಕ್ಕೆ ಮನನೊಂದು 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳ ತಾಲೂಕಿನ ಅಗಳಕೇರಾ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಗ್ರಾಮದ ಲಕ್ಷ್ಮಣ ಚಲವಾದಿ ಅವರ...

ಕೊಪ್ಪಳ | ಡಿಜೆ, ಪಟಾಕಿಗೆ ಗುಡ್‌ ಬೈ: ರಸ್ತೆ, ಬಾವಿ, ಶಾಲೆ ಅಂದಗೊಳಿಸಿದ ಗಣೇಶ ಮಂಡಳಿ ಯುವಕರು!

ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಎಂದಾಕ್ಷಣ ಡಿಜೆ ಸದ್ದು, ಪಟಾಕಿಗಳ ಅಬ್ಬರ, ಅದ್ಧೂರಿ ಮೆರವಣಿಗೆ ಇರುವುದು ಸಹಜ ಎಂಬಂತಾಗಿದೆ. ಆದರೆ, ಇವೆಲ್ಲಕ್ಕೂ ವಿಭಿನ್ನವಾಗಿ ಯೋಚಿಸಿರುವ ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದ ಕಾಮನಕಟ್ಟೆ...

ಕೊಪ್ಪಳ | ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿ ನಾಗೇಶನಹಳ್ಳಿ ಪ್ರೌಢಶಾಲೆಗೆ ಪ್ರಥಮ ಸ್ಥಾನ

ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಬೂದುಗುಂಪಾ ಗ್ರಾಮದಲ್ಲಿ ನಡೆದ ಬೂದುಗುಂಪಾ ವಲಯ ಮಟ್ಟದ ಪ್ರೌಢಶಾಲಾ ಕಬಡ್ಡಿ ಪಂದ್ಯಾವಳಿಯಲ್ಲಿ ನಾಗೇಶನಹಳ್ಳಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರಾದ ಸೈಯದ್ ಹಾಗೂ ಶಾಲೆಯ ಶಿಕ್ಷರಾದ ಕೊಟ್ರಮ್ಮ, ಹುಲಗಪ್ಪ M,H, ಮತ್ತು ನಾಗರಾಜ್ ಹಾಗೂ ತರಬೇತುದಾರರಾದ ಹುಸೇನಪ್ಪ ಈಡಿಗ ಅವರ ಮಾರ್ಗದರ್ಶನ ಮತ್ತು ತರಬೇತಿ ಪ್ರಮುಖ ಕಾರಣವಾಗಿದೆ. ಈ ಸಂದರ್ಭದಲ್ಲಿ ಕರವೇ ಮುತ್ತಪ್ಪ ಉಪಸ್ಥಿತರಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು. ಶಾಲೆಯ ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.‌

ಜನಪ್ರಿಯ

ಕೊಪ್ಪಳ | ಸರ್ಕಾರಿ ಪ್ರೌಢಶಾಲೆಯ ರಂಗಮಂದಿರದ ಕೊಠಡಿಯಲ್ಲಿ ಬೆಂಕಿ: ಕ್ರೀಡಾ ಸಾಮಗ್ರಿಗಳು ಭಸ್ಮ

ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ರಂಗಮಂದಿರದ ಕೊಠಡಿಯಲ್ಲಿ ಮುಂಜಾನೆ...

ಬೆಳಗಾವಿ | ನರೇಗಾ ಹಣ ವಸೂಲಾತಿಗೆ ವಿಳಂಬ, ಅ.22ರಿಂದ ಉಪವಾಸ ಸತ್ಯಾಗ್ರಹದ ಎಚ್ಚರಿಕೆ: ಶ್ರೀನಿವಾಸಗೌಡ ಪಾಟೀಲ್‌

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಅಡಿಯಲ್ಲಿ...

ಉಡುಪಿ | 11 ವರ್ಷವಾದರೂ ಪೂರ್ಣಗೊಳ್ಳದ ಕುಂದಾಪುರ ಯುಜಿಡಿ ಕಾಮಗಾರಿ: ಸಚಿವ ಬಾಲಕೃಷ್ಣ ಅಸಮಾಧಾನ

ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿ ಸುಮಾರು ₹56.54 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಒಳಚರಂಡಿ...

ಹಾಸನ | 50 ಸಾವಿರ ಸಾಲಕ್ಕೆ ಅಜ್ಜಿಯ ಹತ್ಯೆ 

ಸಾಲದ ಹಣ ವಾಪಸ್ ನೀಡದಿದ್ದಕ್ಕೆ ಹಾಗೂ 120 ಗ್ರಾಂ ಚಿನ್ನಾಭರಣ ದೋಚಿ...

Tag: ಕೊಪ್ಪಳ