ಕೊಪ್ಪಳ ಜಿಲ್ಲಾಡಳಿತ ಕಚೇರಿಯ ಸಮೀಪದಲ್ಲಿರುವ ಮಂಗಳಾಪುರದಲ್ಲಿ ಶವ ಸಂಸ್ಕಾರಕ್ಕೆ ಸ್ಮಶಾನವಿಲ್ಲದ ಕಾರಣ ಗ್ರಾಮದ ಶಾಲೆಯ ಆವರಣದಲ್ಲಿಯೇ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಲು ತಯಾರಿ ನಡೆಸಿದ ಗ್ರಾಮಸ್ಥರು ತಾಲೂಕು ಆಡಳಿತದ ವಿರುದ್ಧ ಆಕ್ರೋಶ ಹೊರಹಾಕಿದರು.
ಗ್ರಾಮದಲ್ಲಿ...
ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 500 ಕೋಟಿ ಉಚಿತ ಬಸ್ ಟಿಕೆಟ್ ವಿತರಿಸಲ್ಪಟ್ಟಿದ್ದು, ಇಷ್ಟೊಂದು ಸಂಖ್ಯೆಯಲ್ಲಿ ಮಹಿಳೆಯರು ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ರಾಜ್ಯದಲ್ಲಿ ಪಡೆದಿರುವುದು ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ ಎಂದು...
ಬೆಂಗಳೂರಿನ ತಾವರೆಕೆರಿಯಲ್ಲಿ ಅಪ್ರಾಪ್ತ ಬಾಲಕಿಗೆ ಅತ್ಯಾಚಾರಗೈದು ಕೊಲೆ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡದೆ ಕಠಿಣ ಶಿಕ್ಷೆ ವಿಧಿಸಬೇಕು. ಸಂತ್ರಸ್ತ ಕುಟುಂಬಕ್ಕೆ ಸರಕಾರ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಎಸ್‌ಸಿ, ಎಸ್‌ಟಿ...
ಎರಡು ದಿನಗಳ ಹಿಂದೆ ತುಂಗಭದ್ರಾ ಎಡದಂಡೆ ಕಾಲುವೆಗೆ ಹಾರಿದ್ದ ಪ್ರೇಮಿಗಳಿಬ್ಬರು ಶವವಾಗಿ ಪತ್ತೆಯಾಗಿದ್ದಾರೆ.
ಗಂಗಾವತಿ ತಾಲೂಕಿನ ಸಾಣಾಪುರದ ಅಂಜಲಿ (18) ಹಾಗೂ ಕೊಪ್ಪಳ ತಾಲೂಕಿನ ಹೊಸಲಿಂಗಾಪುರದ ಪ್ರವೀಣ (18) ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು....
ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರನ್ನು ಸ್ಮರಿಸುವುದು ಮತ್ತು ಅವರ ಕುಟುಂಬದವರನ್ನು ಗೌರವಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಸೇನೆಯ ವತಿಯಿಂದ ಕೊಪ್ಪಳದಲ್ಲಿ ಘರ್ ಘರ್ ಶೌರ್ಯ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ನಗರದ ನಿವೃತ್ತಿ ಸೈನಿಕರ ಸಂಘದ...