ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ, ಅದರಲ್ಲೂ ಜಿಲ್ಲಾಸ್ಪತ್ರೆಗಳಲ್ಲಿಯೇ ಬಾಣಂತಿಯರು ಮತ್ತು ನವಜಾತ ಶಿಶುಗಳು ಸಾವನ್ನಪ್ಪಿದ್ದ ಪ್ರಕರಣಗಳು ಹೆಚ್ಚುತ್ತಲೇ ಇವೆ. ದಾವಣಗೆರೆ, ಬೆಳಗಾವಿ ಸೇರಿದಂತೆ ಹಲವಾರು ಜಿಲ್ಲಾಸ್ಪತ್ರೆಯಲ್ಲಿ ಕಳೆದ ಆರು ತಿಂಗಳೊಳಗೆ ನೂರಾರು ಶಿಶುಗಳು...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೆಲವು ಭಾಗಗಳಲ್ಲಿ ಸರ್ಕಾರ ಅಣುಸ್ಥಾವರ ನಿರ್ಮಾಣಕ್ಕೆ ಸರ್ವೇ ನಡೆಸುತ್ತಿರುವುದರಿಂದ ಸ್ಥಳೀಯರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಂಗಾವತಿಯ ಚಿಕ್ಕಬೆಣಕಲ್-ಎಡೇಹಳ್ಳಿ ಬಳಿ ಕೇಂದ್ರ ಸರ್ಕಾರವು ಪರಮಾಣು ವಿದ್ಯುತ್...
ಕಳವು ಹಾಗೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಗಂಗಾವತಿ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಕುಷ್ಟಗಿ ತಾಲೂಕಿನ ಹನುಮಂತ ಅಲಿಯಾಸ್ ಶೇಷ, ಅಲಿಯಾಸ್ ಜಯರಾಜ ಬಂಧಿತ ಆರೋಪಿ. ಈತ ಗಂಗಾವತಿ ನಗರದ...
ಸಂಸತ್ ಸದನದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ಕೇಂದ್ರ ಸಚಿವ ಅಮಿತ್ ಶಾ ಅಪಮಾನ ಮಾಡಿದನ್ನು ಖಂಡಿಸಿ ಜನವರಿ 6ರಂದು "ಸಂವಿಧಾನ ಸಂರಕ್ಷಣಾ ಸಮಿತಿ" ಕೊಪ್ಪಳ ಬಂದ್ಗೆ ಕರೆ ನೀಡಿದೆ.
ಕೊಪ್ಪಳ ನಗರದಲ್ಲಿ...
ಕುರಿಗಾಹಿಗಳಿಗೆ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ಕೊಡುವುದರ ಜತೆಗೆ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸಬೇಕು ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಶು ಅಧಿಕಾರಿಗಳಿಗೆ ಸಲಹೆ ನೀಡಿದರು.
ಕೊಪ್ಪಳ ಪಟ್ಟಣದ ಪಂಚಾಯತ್ ಕಚೇರಿ...